Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ, ಮಕ್ಕಳಿಲ್ಲದ ಮೋದಿಗೆ ಪರಿವಾರದ ಮಹತ್ವ ಹೇಗೆ ಅರ್ಥವಾಗುತ್ತೆ: ಶರದ್ ಪವಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪತ್ನಿ, ಮಕ್ಕಳಿಲ್ಲದ ಮೋದಿಗೆ ಪರಿವಾರದ ಮಹತ್ವ ಹೇಗೆ ಅರ್ಥವಾಗುತ್ತೆ: ಶರದ್ ಪವಾರ್

Latest

ಪತ್ನಿ, ಮಕ್ಕಳಿಲ್ಲದ ಮೋದಿಗೆ ಪರಿವಾರದ ಮಹತ್ವ ಹೇಗೆ ಅರ್ಥವಾಗುತ್ತೆ: ಶರದ್ ಪವಾರ್

Public TV
Last updated: April 16, 2019 6:36 pm
Public TV
Share
1 Min Read
Sharad Pawar Modi
SHARE

ಮುಂಬೈ: ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ವೈಯಕ್ತಿಕ ವಿಚಾರವಾಗಿ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ನಮಗೆ ಹೆಣ್ಣು ಮಕ್ಕಳು, ಪತ್ನಿ ಹಾಗೂ ಸಂಬಂಧಿಕರಿದ್ದಾರೆ. ಆದರೆ ನರೇಂದ್ರ ಮೋದಿಗೆ ಯಾರೂ ಇಲ್ಲ. ನಮ್ಮಂತೆ ಪರಿವಾರ ನಿರ್ವಹಣೆ ಮಾಡಿದ ಅನುಭವವೇ ಅವರಿಗಿಲ್ಲ. ಹೀಗಾಗಿ ಬೇರೆಯವರ ಕುಟುಂಬದ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಅವರು ನಿಲ್ಲಿಸಬೇಕು ಎಂದರು.

Sharad Pawar

ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಕುಟುಂಬದ ಬಗ್ಗೆ ಮಾತನಾಡುವ ಮೂಲಕ ತಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಆದರೆ ಬರಗಾಲ, ರೈತರು, ನಿರುದ್ಯೋಗ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ದೂರಿದರು.

ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ಅವರು, ಶರದ್ ಪವಾರ್ ಅವರ ಕುಟುಂಬ ರಾಜಕೀಯ ಹಾಗೂ ಪವಾರ್ ಕುಟುಂಬವನ್ನು ಉದ್ದೇಶಿಸಿ ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಶರದ್ ಪವಾರ್ ಅವರು, ಪ್ರಧಾನಿ ಏಕಾಂಗಿ ಜೀವನವನ್ನು ನಡೆಸುತ್ತಿದ್ದು ಅವರಿಗೆ ಕುಟುಂಬ ನಿರ್ವಹಣೆಯ ಬಗ್ಗೆ ಅರಿವಿಲ್ಲ ಎಂದಿದ್ದರು.

TAGGED:bjpNCPpm narendra modiPublic TVsharad pawarಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಮಹಾರಾಷ್ಟ್ರಶರದ್ ಪವಾರ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
3 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
3 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?