Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಗೆ ಆಧಾರವಾಗಿದ್ದ ಮಗ ಇಲ್ಲವಾಗಿದ್ದಾನೆ- ಯಶ್ ಅಭಿಮಾನಿಯ ತಂದೆ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮನೆಗೆ ಆಧಾರವಾಗಿದ್ದ ಮಗ ಇಲ್ಲವಾಗಿದ್ದಾನೆ- ಯಶ್ ಅಭಿಮಾನಿಯ ತಂದೆ ಕಣ್ಣೀರು

Bengaluru City

ಮನೆಗೆ ಆಧಾರವಾಗಿದ್ದ ಮಗ ಇಲ್ಲವಾಗಿದ್ದಾನೆ- ಯಶ್ ಅಭಿಮಾನಿಯ ತಂದೆ ಕಣ್ಣೀರು

Public TV
Last updated: January 9, 2019 1:29 pm
Public TV
Share
2 Min Read
yash fan father collage copy
SHARE

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿ ಇಂದು ನಸುಗಿನ ಜಾವ 1.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮನೆಗೆ ಆಧಾರವಾಗಿದ್ದ ಮಗ ಇಲ್ಲವಾಗಿದ್ದಾನೆ, ಮನೆಯ ಸಂಸಾರ ಅವನಿಂದಲೇ ನಡೆಯುತ್ತಿತ್ತು ಎಂದು ತಂದೆ ರಾಮಣ್ಣ ಮಗ ರವಿಯನ್ನು ನೆನೆದು ದುಃಖ ಪಡುತ್ತಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ರವಿ ಗಾರೆ ಕೆಲಸ ಮಾಡುತ್ತಿದ್ದ ಹಾಗೂ ಅಲ್ಲಲ್ಲಿ ಪೋಸ್ಟರ್ ಹಚ್ಚುವ ಕೆಲಸ ಮಾಡುತ್ತಿದ್ದ. ಮಂಗಳವಾರ ಮನೆಯಲ್ಲಿಯೇ ಇದ್ದ ಊಟ ಮುಗಿದ ಬಳಿಕ ಯಶ್ ಮನೆಗೆ ಹೋಗುತ್ತೇನೆ ಎಂದು ಹೇಳಿದ್ದ. ಆಗ ನಾವು ಬೇಡ ಎಂದು ಆತನಿಗೆ ಹೇಳಿದ್ದೇವು. ನಂತರ ಹೋಗುತ್ತೇನೆ ಎಂದು ಮನೆಯಲ್ಲಿ ಇದ್ದ ಆತ ಯಾವಾಗ ಹೋಗಿದ್ದಾನೋ ಗೊತ್ತಿಲ್ಲ. ಆದರೆ ಪೆಟ್ರೋಲ್ ಎಲ್ಲಿ ತಗೆದುಕೊಂಡಿದ್ದಾನೋ ಗೊತ್ತಿಲ್ಲ ಎಂದು ಹೇಳಿದರು.

yash fan father

ತನ್ನ ಅಭಿಮಾನಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ವಿಷಯ ತಿಳಿದ ಯಶ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ಬಂದು ರವಿಯನ್ನು ಭೇಟಿ ಮಾಡಿದ್ದರು. ಈಗ ರವಿ ಯಶ್ ಅವರಿಗೆ ಶೇಕ್ ಹ್ಯಾಂಡ್ ನೀಡಿ ಹ್ಯಾಪಿ ಬರ್ತ್ ಡೇ ಅಣ್ಣ ಎಂದು ವಿಶ್ ಮಾಡಿದ್ದ. ಆಗ ಯಶ್ ಏನು ಅಗಲ್ಲ ಅಂತ ಅವನಿಗೆ ಹೇಳಿದ್ದರು. ನಮಗೂ ಏನು ಅಗಲ್ಲ ಅಂತ ಯಶ್ ಧೈರ್ಯ ಹೇಳಿದ್ದರು. ಆದರೆ ರವಿ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ತಂದೆ ರಾಮಣ್ಣ ತಿಳಿಸಿದ್ದಾರೆ. ಇದನ್ನೂ ಓದಿ: ಯಶ್ ಭೇಟಿಗೆ ಅವಕಾಶ ಸಿಗದ್ದಕ್ಕೆ ಮನೆ ಮುಂದೆ ಅಭಿಮಾನಿಯಿಂದ ಆತ್ಮಹತ್ಯೆಗೆ ಯತ್ನ

yash 4 main

ರವಿ ‘ಕೆಜಿಎಫ್’ ಸಿನಿಮಾ ನೋಡುವುದ್ದಕ್ಕೆ ನಾಲ್ಕು ಟಿಕೆಟ್ ಬುಕ್ ಮಾಡಿದ್ದ. ಅವನು ಅವರ ಅಮ್ಮ ಹಾಗೂ ನನ್ನನ್ನು ಕರೆದುಕೊಂಡು ಹೋಗುತ್ತೇನೆ ಬನ್ನಿ ಎಂದು ಹೇಳಿದ್ದ. ಆಗ ನಾವು ಬೇಡ ಜನ ಜಾಸ್ತಿ ಇರುತ್ತಾರೆ. ಇನ್ನೊಮ್ಮೆ ಹೋಗೋಣ ಎಂದು ಹೇಳಿದ್ದೇವು. ಆಗ ಆತ ತನ್ನ ಸ್ನೇಹಿತರನ್ನು ಕರೆದುಕೊಂಡು ಹೋಗಿ ಸಿನಿಮಾವನ್ನು ನೋಡಿಕೊಂಡು ಬಂದಿದ್ದ ಎಂದು ಹೇಳಿದರು. ಇದನ್ನೂ ಓದಿ: ಇದೇ ಕೊನೆ, ನನ್ನ ಅಭಿಮಾನಿಗಳು ಯಾರೇ ಹೀಗೆ ಮಾಡ್ಕೊಂಡ್ರೆ ನಾನು ಮತ್ತೆ ಬರಲ್ಲ: ಕೈ ಮುಗಿದು ಯಶ್ ಮನವಿ

yash 1

ಪ್ರತಿ ವರ್ಷ ಯಶ್ ಹುಟ್ಟುಹಬ್ಬಕ್ಕೆ ಹೋಗುತ್ತಿದ್ದನು. ಅಲ್ಲದೇ ಕಳೆದ ವರ್ಷ ನಮ್ಮನ್ನು ಯಶ್ ಮನೆ ಹತ್ತಿರ ಕರೆದುಕೊಂಡು ಹೋಗಿದ್ದ. ನಾವು ಹೊರಗಡೆ ನಿಂತು ಯಶ್ ಅವರನ್ನು ನೋಡಿ ಅಲ್ಲಿಂದ ಹೊರಟು ಹೋಗಿದ್ದೇವು. ನನ್ನ ಕಾಲು ಸರಿಯಿಲ್ಲದ ಕಾರಣ ಎಲ್ಲೂ ಕೆಲಸಕ್ಕೆ ಹೋಗುತ್ತಿಲ್ಲ. ನನಗೆ ಇಬ್ಬರು ಗಂಡು ಮಕ್ಕಳಿದ್ದು, ಹಿರಿಯ ಮಗ ಮದುವೆಯಾಗಿ ಬೇರೆ ಹೋಗಿದ್ದಾನೆ. ಮನೆಗೆ ಆಧಾರವಾಗಿದ್ದ ಮಗ ಇಲ್ಲವಾಗಿದ್ದಾನೆ. ಮನೆಯ ಸಂಸಾರ ರವಿಯಿಂದಲೇ ನಡೆಯುತ್ತಿತ್ತು ಎಂದು ದು:ಖ ತೋಡಿಕೊಂಡರು.

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರವಿ ಪ್ರಕರಣವನ್ನು ಅಸಹಜ ಸಾವು ಅಡಿಯಲ್ಲಿ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ಯಶ್ ಅಭಿಮಾನಿ ಸಾವು..!

https://www.youtube.com/watch?v=_RZyZvDggRU

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:deathfatherfollowerPublic TVsandalwoodYashಅಭಿಮಾನಿತಂದೆಪಬ್ಲಿಕ್ ಟಿವಿಯಶ್ಸಾವುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
10 minutes ago
Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
34 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರುಮತದಾನ

Public TV
By Public TV
49 minutes ago
DK Shivakumar Bowring Hospital Visit
Bengaluru City

ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

Public TV
By Public TV
1 hour ago
7 killed in heavy rains in Bengaluru What caused the Bowring Hospital wall to collapse
Bengaluru City

ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 7 ಬಲಿ – ಗೋಡೆ ಕುಸಿತಕ್ಕೆ ಕಾರಣ ಏನು?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 30-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?