Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ – ನಾಳೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ – ನಾಳೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ

Bengaluru City

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ – ನಾಳೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ

Public TV
Last updated: August 29, 2022 12:41 pm
Public TV
Share
1 Min Read
EDGA MAIDAN
SHARE

ನವದೆಹಲಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ವಕ್ಫ್ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತುರ್ತು ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.

SUPREME COURT

ಇಂದು ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಬಗ್ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಪ್ರಸ್ತಾಪಿಸಿದರು. ಈ ವೇಳೆ ನ್ಯಾಯಮೂರ್ತಿ ಯು.ಯು ಲಲಿತ್ ನಾಳೆ ಬದಲಿ ಪೀಠದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಬೆಂಗಾವಲಿನಲ್ಲಿ ಮಠಕ್ಕೆ ವಾಪಸ್ಸಾಗ್ತಿದ್ದೇನೆ: ಮುರುಘಾ ಶ್ರೀ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಹೈಕೋರ್ಟ್ ಅನುಮತಿ ನೀಡಿತ್ತು. ಆಗಸ್ಟ್ 31ರಿಂದ ಒಂದು ದಿನದ ಅವಧಿಗೆ ಅನುಮತಿ ನೀಡಿ ವಿಭಾಗೀಯ ಪೀಠ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನೆ ಮಾಡಿ ಈಗ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ. ಇದನ್ನೂ ಓದಿ: ಹಿಜಬ್ ನಿಷೇಧ: ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಗರಂ – ರಾಜ್ಯ ಸರ್ಕಾರ, ಅರ್ಜಿದಾರರಿಗೆ ನೋಟಿಸ್

Live Tv
[brid partner=56869869 player=32851 video=960834 autoplay=true]

TAGGED:ChamarajpetEidga Maidanganesh chaturthihigh courtSupreme Courtಈದ್ಗಾ ಮೈದಾನಗಣೇಶ ಚತುರ್ಥಿಚಾಮರಾಜಪೇಟೆಸುಪ್ರೀಂಕೋರ್ಟ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
17 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
1 hour ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?