ತುಮಕೂರು: ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡುತ್ತಿರುವಾಗ ಹೃದಯಾಘಾತದಿಂದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ
ಮೃತ ವ್ಯಕ್ತಿಯನ್ನು ಶಿರಾ (Sira) ತಾಲೂಕಿನ ಬರಗೂರು ಮೂಲದ ನಾಗರಾಜ್ (57) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ರಮ್ಯಾಗೆ ನಿಶ್ಚಿತಾರ್ಥ ಆಗಿದ್ಯಾ?- ಮದುವೆ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ
Advertisement
Advertisement
ಎಲ್‌ಎನ್‌ಪಿ ಬ್ರಿಕ್ಸ್ನ ಮಾಲೀಕರಾದ ನಾಗರಾಜು ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್‌ಗೆ ತೆರಳಿದ್ದರು. ಮಂಗಳವಾರ ಸಾಯಂಕಾಲ ತ್ರಿವೇಣಿ ಸಂಗಮದಲ್ಲಿ ಸಂಧ್ಯಾ ವಂದನೆ ಮಾಡಿ ಪುಣ್ಯಸ್ನಾನ ಮಾಡುತ್ತಿರುವಾಗ ಹೃದಯಾಘಾತವಾಗಿದ್ದು, ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: ಚುನಾವಣಾ ರಾಜಕೀಯದಿಂದ ಸದ್ಯಕ್ಕೆ ನಿವೃತ್ತಿ ಇಲ್ಲ: ಎದುರಾಳಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ ಸಿಎಂ