Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯಚೂರು | ಮಸ್ಕಿ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ – ಭತ್ತದ ಬೆಳೆ ಹಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಯಚೂರು | ಮಸ್ಕಿ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ – ಭತ್ತದ ಬೆಳೆ ಹಾನಿ

Districts

ರಾಯಚೂರು | ಮಸ್ಕಿ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ – ಭತ್ತದ ಬೆಳೆ ಹಾನಿ

Public TV
Last updated: April 12, 2025 12:52 pm
Public TV
Share
1 Min Read
Raichur Rain
SHARE

ರಾಯಚೂರು: ಜಿಲ್ಲೆಯ ಮಸ್ಕಿ (Maski) ತಾಲೂಕಿನಲ್ಲಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು‌ ಮಳೆಗೆ (Heavy Rain) ಭತ್ತದ ಬೆಳೆ ಹಾನಿಯಾಗಿದೆ. ಕಟಾವಿಗೆ ಬಂದಿದ್ದ ಭತ್ತದ ಬೆಳೆ ಮಕಾಡೆ ಮಲಗಿದ್ದು ರೈತರಿಗೆ ಸಂಕಷ್ಟ ಎದುರಾಗಿದೆ.

ಕೆಲವೆಡೆ ಗದ್ದೆಯಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಆಲಿಕಲ್ಲು ಮಳೆಗೆ ಗೌಡನಬಾವಿ, ಸಾಗರ ಕ್ಯಾಂಪ್, ಬೆಳ್ಳಿಗನೂರು ಗ್ರಾಮದಲ್ಲಿ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ರೈತರು ಅಳಲು ತೋಡಿಕೊಂಡಿದ್ದಾರೆ. ಒಣಗಿರುವ ಭತ್ತದ (Paddy) ಕಾಳು ನೆಲಕ್ಕೆ ಬಿದ್ದು ಮೊಳಕೆ ಒಡೆಯುವ ಆತಂಕ ಎದುರಾಗಿದೆ. ಇದನ್ನೂ ಓದಿ: ವಾಟ್ಸಪ್‌ ಫೋಟೋ ಡೌನ್‌ಲೋಡ್‌ ಮಾಡೋ ಮುನ್ನ ಎಚ್ಚರವಾಗಿರಿ – ನಿಮ್ಮ ಫೋನ್‌ ಹ್ಯಾಕ್‌ ಆಗಬಹುದು!

Weather 1

ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ
ಇನ್ನೂ ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು (ಏ.12), ನಾಳೆ ಹಗುರ ಮಳೆಯಾಗಲಿದೆ. ನಗರದ ಕೆಲವೆಡೆ ಮೋಡಕವಿದ ವಾತಾವರಣ ಇದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: APMCಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ಆರೋಪ; ‌ʻಕೈʼ ಸರ್ಕಾರದ ವಿರುದ್ಧ ಮತ್ತೊಂದು ಕಮೀಷನ್ ಬಾಂಬ್!

Weather

ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮದುವೆಯಾಗಲು ಬಂದ ಪ್ರೇಮಿಗಳಿಗೆ ಗೂಸಾ – ರಕ್ತ ಸುರಿಯುತ್ತಿದ್ದರೂ ಪ್ರಿಯಕರನತ್ತ ಕೈ ಸನ್ನೆ ಮಾಡಿದ ಯುವತಿ

TAGGED:farmersheavy rainIMDMaskiraichurಐಎಂಡಿಮಸ್ಕಿಮಳೆರಾಯಚೂರುರೈತರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 minutes ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
18 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
34 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ ಹೀನಾಯ ಸೋಲು

Public TV
By Public TV
46 minutes ago
Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?