ರಾಯಚೂರು: ಜಿಲ್ಲೆಯಲ್ಲಿ ಸುಮಾರು ಒಂದು ಗಂಟೆ ಕಾಲ ಭಾರೀ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಈರುಳ್ಳಿ ಸೇರಿದಂತೆ ದವಸ ಧಾನ್ಯಗಳು ನೀರು ಪಾಲಾಗಿವೆ.
Advertisement
ನೀರಿನಲ್ಲಿ ಹರಿದು ಹೋಗುತ್ತಿದ್ದ ಈರುಳ್ಳಿಯನ್ನ ಬಟ್ಟೆಯಲ್ಲಿ ಹಿಡಿದು ಉಳಿಸಿಕೊಳ್ಳಲು ರೈತರು ಪರದಾಡಿರು. 70 ಸಾವಿರಕ್ಕೂ ಹೆಚ್ಚು ಮೌಲ್ಯದ ಈರುಳ್ಳಿ ನೀರು ಪಾಲಾಗಿದೆ. ಉಳಿದಂತೆ ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ.
Advertisement
Advertisement
ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿರುವುದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.
Advertisement
ಮಳೆ ನೀರಲ್ಲಿ ಕೊಚ್ಚಿ ಹೋದ ಬೈಕ್ ಸವಾರ- ಡ್ರಾಪ್ ಕೇಳಿ ಹಿಂದೆ ಕುಳಿತಿದ್ದ ವ್ಯಕ್ತಿ ಪಾರು https://t.co/xNsBp0Gpen#RainWater #BikeRider #Gadag pic.twitter.com/eVOucBmdEm
— PublicTV (@publictvnews) September 5, 2017
ಬಾಗೇಪಲ್ಲಿಯಲ್ಲಿ ಭಾರೀ ಮಳೆ, ರೈತರಿಗೆ ಸಂತಸ https://t.co/3pRXMEnlpD#Chikkaballapur #Rain #Farmer pic.twitter.com/BLRof8mrwF
— PublicTV (@publictvnews) September 5, 2017