Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮೇಘಸ್ಫೋಟದ ಆತಂಕ – ಜೂ.18, 19ರಂದು ಬೆಂಗ್ಳೂರಲ್ಲಿ ಭಾರೀ ಮಳೆಯ ಮುನ್ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮೇಘಸ್ಫೋಟದ ಆತಂಕ – ಜೂ.18, 19ರಂದು ಬೆಂಗ್ಳೂರಲ್ಲಿ ಭಾರೀ ಮಳೆಯ ಮುನ್ಸೂಚನೆ

Bengaluru City

ರಾಜ್ಯದಲ್ಲಿ ಮೇಘಸ್ಫೋಟದ ಆತಂಕ – ಜೂ.18, 19ರಂದು ಬೆಂಗ್ಳೂರಲ್ಲಿ ಭಾರೀ ಮಳೆಯ ಮುನ್ಸೂಚನೆ

Public TV
Last updated: June 16, 2023 8:26 am
Public TV
Share
1 Min Read
Bengaluru Rain
SHARE

* ಬೆಂಗಳೂರಿಗೆ 2-3 ದಿನ ಯೆಲ್ಲೋ ಅಲರ್ಟ್ ಘೋಷಣೆ
* 65-110 ಎಂಎಂ ಮಳೆ ಸಾಧ್ಯತೆ
* ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಹಾಮಳೆಯ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರಿನ (Mungaaru Rain) ಮೇಘಸ್ಫೋಟದ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ (Bengaluru) ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ಕೊಟ್ಟಿದೆ.

Bengaluru Rain 1

ದೇಶದಲ್ಲಿ ಮುಂದಿನ 4 ವಾರ ಮುಂಗಾರು ದುರ್ಬಲಗೊಳ್ಳಬಹುದು ಎಂದು ಮೂರು ದಿನಗಳ ಹಿಂದಷ್ಟೇ ಸ್ಕೈಮೆಟ್‌ ಅಂದಾಜಿಸಿತ್ತು. ಆದ್ರೆ ಇದಕ್ಕೆ ವ್ಯತಿರಿಕ್ತ ವರದಿಯನ್ನ ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿರಲಿದೆ. ಕರ್ನಾಟಕ ಸೇರಿ ದೇಶದ ಬಹುತೇಕ ಭಾಗಗಳಲ್ಲಿ ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು IMD ತಿಳಿಸಿದೆ.

ಇದೇ ಜೂನ್ 18ರಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜೂನ್ 18 ರಂದು ಮತ್ತು 19ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: Cyclone Biparjoy : 140 ಕಿ.ಮೀ ವೇಗದಲ್ಲಿ ಆರ್ಭಟ – ಗುಜರಾತ್‍ ತೀರದಲ್ಲಿ ಅಲ್ಲೋಲ ಕಲ್ಲೋಲ

Bengaluru Rain 2

ಜೂನ್ 19ರಂದು ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಹೆಚ್ಚಿನ ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಪ್ರಕಟಿಸಿದೆ. ಗದಗ, ವಿಜಯನಗರ, ಬೆಳಗಾವಿ ಭಾಗಕ್ಕೆ ಮುಂಗಾರು ಮಾರುತಗಳು ವ್ಯಾಪಿಸಿದ್ದು, ಚಂಡಮಾರುತದ ಪರಿಣಾಮಗಳು ಕಾಣುತ್ತಿಲ್ಲ. ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಜುಲೈ 2ನೇ ವಾರದವರೆಗೂ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ.

ಒಂದುಕಡೆ ಬರದ ಭೀತಿಯಲ್ಲಿರುವ ಕರ್ನಾಟಕಕ್ಕೆ ಪ್ರಬಲ ಮುಂಗಾರು ಖುಷಿಯ ವಿಚಾರವೇ. ಆದರೆ ಬೆಂಗಳೂರಿನಲ್ಲಿ ಮಹಾ ಮಳೆಗೆ ಸಜ್ಜಾಗದೇ ಇರೋದ್ರಿಂದ ಮಳೆ ಅಂದ್ರೆ ಆತಂಕ ಪಡುವ ಪರಿಸ್ಥಿತಿಯೇ ಹೆಚ್ಚಾಗಿದೆ. ಇದನ್ನೂ ಓದಿ: Biparjoy Cyclone: 100 ಕಿ.ಮೀ ವೇಗದಲ್ಲಿ ತೀರ ತಾಕಿದ ತೂಫಾನ್- ಗುಜರಾತ್ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

TAGGED:bengalurubengaluru rainheavy rainIMDKarnataka WeatherRain Alertಐಎಂಡಿಕರ್ನಾಟಕ ಹವಾಮಾನಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
6 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
6 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
6 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
7 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
8 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?