– ಕರಾವಳಿ ಕರ್ನಾಟಕ, ಪಶ್ಚಿಮ ಘಟ್ಟಗಳಿಗೆ ಮೇಲ್ಮೈ ಮಾರುತಗಳ ಎಫೆಕ್ಟ್ ಸಾಧ್ಯತೆ
ಬೆಂಗಳೂರು: ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ (Karnataka Rain). ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನೂ ನೀಡಿದೆ.
ಆ.22:
* ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
* ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Advertisement
Advertisement
ಆ.23
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (Uttar Kannada) ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Advertisement
ಆ.24
* ದಕ್ಷಿಣ ಕನ್ನಡ, ಉಡುಪಿ (Udupi), ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Advertisement
ಆ.25
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆ.26
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆ.27
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಸುತ್ತಮುತ್ತ ಮಳೆ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.