Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ದಾವಣಗೆರೆಯಲ್ಲಿ ಭಾರೀ ಮಳೆ – 93 ಮನೆಗಳಿಗೆ ಹಾನಿ

Public TV
Last updated: July 23, 2024 11:16 am
Public TV
Share
1 Min Read
Davanagere DC
SHARE

ದಾವಣಗೆರೆ: ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ಸುರಿದ ಮಳೆಗೆ (Rain) ಜಿಲ್ಲೆಯಲ್ಲಿ 93 ಮನೆಗಳು ಭಾಗಶಃ ಹಾನಿಯಾಗಿದ್ದು, 12 ಮನೆಗಳು ತೀವ್ರ ಹಾನಿಗೊಳಗಾಗಿವೆ ಎಂದು ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ (Davanagere) `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ತೀವ್ರತರವಾಗಿ ಹಾನಿಯಾದ ಮನೆಗಳಿಗೆ 1.20 ಲಕ್ಷ ರೂ. ಪರಿಹಾರ, ಭಾಗಶಃ ಹಾನಿಯಾದ ಮನೆಗಳಿಗೆ 4 ರಿಂದ 6 ಸಾವಿರ ರೂ. ನೀಡಲಾಗುವುದು. 14.5 ಕೋಟಿ ರೂ. ಹಣ ಜಿಲ್ಲಾಡಳಿತದ ಖಾತೆಯಲ್ಲಿ ಇದೆ. ಇನ್ನೂ ಮಳೆಯಿಂದ ಉಂಟಾದ ಅವಾಂತರಗಳಿಂದ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: Valmiki Scam | ಹೈದರಾಬಾದ್‌ ಚುನಾವಣೆಗೆ ಮದ್ಯ ಹಂಚಲು ಗಿಫ್ಟ್‌ ಕೂಪನ್‌: ಇಡಿ

9 ಸ್ಥಳಗಳನ್ನು ಪ್ರವಾಹಕ್ಕೆ ಈಡಾಗುವ ಸ್ಥಳಗಳು ಎಂದು ಗುರುತಿಸಲಾಗಿದೆ. ತುಂಗಭದ್ರಾನದಿಯಲ್ಲಿ 12 ಮೀಟರ್ ನೀರು ಬಂದರೆ ಮಾತ್ರ ಪ್ರವಾಹ ಉಂಟಾಗಲಿದ್ದು, ಈಗ ನದಿಯಲ್ಲಿ 9 ಮೀಟರ್ ನೀರು ಹರಿಯುತ್ತಿದ್ದು, ಯಾವುದೇ ಪ್ರವಾಹ ಭೀತಿ ಇಲ್ಲ. ಪ್ರವಾಹ ಭೀತಿಯಲ್ಲಿರುವ ಸ್ಥಳಗಳಲ್ಲಿ ಜನರನ್ನು ಸುರಕ್ಷಿತವಾಗಿ ಇಡುವ ಕೆಲಸ ಮಾಡಲಾಗಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹಣಕಾಸು ಇಲಾಖೆಗೆ ಬೆಳಗ್ಗೆಯೇ ನಿರ್ಮಲಾ ಭೇಟಿ – ಬಜೆಟ್ ಪ್ರತಿ ಜೊತೆ ಪೋಸ್

TAGGED:davanagerefloodrain
Share This Article
Facebook Whatsapp Whatsapp Telegram

You Might Also Like

two arrested for cheating by giving fake gold in chitradurga
Crime

ನಕಲಿ ಚಿನ್ನ ಕೊಟ್ಟು 35 ಲಕ್ಷ ವಂಚನೆ – ಇಬ್ಬರು ಅರೆಸ್ಟ್

Public TV
By Public TV
31 minutes ago
CM Siddaramaiah
Districts

ಜು.28ರಂದು ಮದ್ದೂರಿಗೆ ಸಿಎಂ – 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ

Public TV
By Public TV
40 minutes ago
daily horoscope dina bhavishya
Astrology

ದಿನ ಭವಿಷ್ಯ: 10-07-2025

Public TV
By Public TV
1 hour ago
PM Modi In Namibia
Latest

ಭಾರತಕ್ಕೆ ಚೀತಾಗಳ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ನಮೀಬಿಯಾಗೆ ಮೋದಿ ಕೃತಜ್ಞತೆ

Public TV
By Public TV
8 hours ago
Shiv Sena MLA Sanjay Gaikwad
Latest

ಹಳಸಿದ ದಾಲ್‌ ಬಡಿಸಿದ್ದಕ್ಕೆ ಶಾಸಕನಿಂದ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ – ಕ್ಯಾಂಟೀನ್‌ ಲೈಸೆನ್ಸೇ ರದ್ದು

Public TV
By Public TV
8 hours ago
Gujarat Bridge Collapse
Latest

ವಡೋದರಾ ಸೇತುವೆ ಕುಸಿತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?