Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ – ಎಷ್ಟು ಮಳೆ ಬೀಳಬಹುದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ – ಎಷ್ಟು ಮಳೆ ಬೀಳಬಹುದು?

Bagalkot

ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ – ಎಷ್ಟು ಮಳೆ ಬೀಳಬಹುದು?

Public TV
Last updated: April 4, 2025 8:58 am
Public TV
Share
1 Min Read
rain weather
SHARE

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay of Bengal) ಚಂಡಮಾರುತದ (Cyclone) ಪರಿಣಾಮ ಕರ್ನಾಟಕದ (Karnataka) ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ‌ ಭಾರೀ ಮಳೆ ಬೀಳಲಿದೆ. ಇದನ್ನೂ ಓದಿ: ಬಿರು ಬೇಸಿಗೆಯಲ್ಲೂ ರಾಜ್ಯದಲ್ಲಿ ಮಳೆ ಅಬ್ಬರ – ಬೆಂಗ್ಳೂರು ರಸ್ತೆಗಳು ಜಲಮಯ

 

ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಇಂದೂ‌ ಸಹ ಮಳೆಯಾಗಲಿದೆ. ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಎಷ್ಟು ಮಳೆಯಾಗುತ್ತೆ?
64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್‌ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್‌ ಅಲರ್ಟ್‌ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗುತ್ತದೆ.

TAGGED:bengalurucoastal karnatakakarnatakarainಕರಾವಳಿಕರ್ನಾಟಕಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
9 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
12 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
32 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
36 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
53 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?