Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

Belgaum

ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

Public TV
Last updated: August 19, 2025 8:11 am
Public TV
Share
2 Min Read
WEATHER 2
SHARE

ಬೆಂಗಳೂರು: ಇಂದು ಮೂರು ಜಿಲ್ಲೆಗೆ ರೆಡ್ ಅಲರ್ಟ್, ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ಬೆಳಗಾವಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಣೆಯಾಗಿದ್ದರೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಣೆಯಾಗಿದೆ.  ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ – ಹಾಸನದ ಕೆಲವು ತಾಲೂಕಿನ, ಉಡುಪಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

“Locations with 100+ mm #Rainfall in #Karnataka from 08:30AM on 18.08.2025 to 08:00AM on 19.08.2025 are listed below.”#KSNDMC #KarnatakaRains #SWM2025 #southwestmonsoon2025 pic.twitter.com/w6MaLV6XKz

— Karnataka State Natural Disaster Monitoring Centre (@KarnatakaSNDMC) August 19, 2025

ರೆಡ್‌ ಅಲರ್ಟ್‌:
ಇದು ಅತ್ಯುನ್ನತ ಮಟ್ಟದ ಎಚ್ಚರಿಕೆಯಾಗಿದ್ದು, ಜೀವ ಮತ್ತು ಆಸ್ತಿಗೆ ಗಮನಾರ್ಹ ಅಪಾಯವನ್ನುಂಟುಮಾಡುವ ಸಾಧ್ಯತೆ ಇರುತ್ತದೆ. ಅಪಾಯಗಳನ್ನು ತಗ್ಗಿಸಲು ಜನರು ಅಧಿಕಾರಿಗಳ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ರೆಡ್‌ ಅಲರ್ಟ್‌ ಘೋಷಣೆಯಾದರೆ 24 ಗಂಟೆಗಳ ಅವಧಿಯಲ್ಲಿ 204.5 ಮಿ.ಮೀ. ಮೀರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ – ಬೆಳಗಾವಿಯಲ್ಲಿ 8 ಸೇತುವೆ ಜಲಾವೃತ

ಆರೆಂಜ್‌ ಅಲರ್ಟ್‌:
ರೆಡ್‌ ಅಲರ್ಟ್‌ನಲ್ಲಿ ಘೋಷಣೆಯಾದಷ್ಟು ಜಾಸ್ತಿ  ಅಪಾಯ ಆಗದೇ ಇದ್ದರೂ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಅಲರ್ಟ್‌ ಘೋಷಣೆಯಾದ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 115.6-204.4 ಮಿ.ಮೀ. ನಡುವೆ ಮಳೆಯಾಗುವ ಸಂಭವವಿದೆ.

ಯೆಲ್ಲೂ ಅಲರ್ಟ್‌:
ರೆಡ್‌ ಮತ್ತು ಆರೆಂಜ್‌ ಅಲರ್ಟ್‌ನಲ್ಲಿ ಆಗುವಷ್ಟು ಮಳೆ ಬೀಳದೇ ಇದ್ದರೂ ದೈನಂದಿನ ದಿನಚರಿಗಳಿಗೆ ಕೆಲವು ಅಡಚಣೆಗಳನ್ನು ಉಂಟು ಮಾಡಬಹುದು. ಮುಂದಿನ 24 ಗಂಟೆಯಲ್ಲಿ 64.5–115.5 ಮಿ.ಮೀ. ಮಳೆ ಬೀಳುವ ಸಾಧ್ಯತೆಯಿದೆ.

 

TAGGED:karnatakaOrange alertrainred alertಆರೆಂಜ್ ಅಲರ್ಟ್ರೆಡ್ ಅಲರ್ಟ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
5 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
28 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
42 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
2 hours ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?