Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ – ಭೀಮಾತೀರದಲ್ಲಿ ಪ್ರವಾಹ ಸ್ಥಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ – ಭೀಮಾತೀರದಲ್ಲಿ ಪ್ರವಾಹ ಸ್ಥಿತಿ

Districts

ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ – ಭೀಮಾತೀರದಲ್ಲಿ ಪ್ರವಾಹ ಸ್ಥಿತಿ

Public TV
Last updated: September 26, 2025 7:27 pm
Public TV
Share
1 Min Read
North Karnataka Rain 1
SHARE

– ಕಲಬುರಗಿಯಲ್ಲಿ ಪರಿಹಾರಕ್ಕಾಗಿ ಡಿಸಿ ಕಾಲಿಗೆ ಬಿದ್ದ ಜನ

ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಅಬ್ಬರ ಮುಂದುವರಿದಿದೆ. ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ (North Karnataka) ತತ್ತರಿಸಿದೆ. ಮಹಾರಾಷ್ಟ್ರದಲ್ಲಿ (Maharashtra) ಸುರಿಯುತ್ತಿರುವ ಭಾರಿ ಮಳೆ ಭೀಮಾತೀರದಲ್ಲಿ ಆತಂಕ ಮೂಡಿಸಿದೆ.

ಮಹಾರಾಷ್ಟ್ರದ ಉಜನಿ (Ujani Dam), ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ಸ್ ನೀರನ್ನ ಭೀಮಾ ನದಿಗೆ (Bhima River) ಹರಿಸಲಾಗಿದೆ. ಇದರಿಂದಾಗಿ ವಿಜಯಪುರ ಜಿಲ್ಲೆಯ ಭೀಮಾನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಅಲಮೇಲ ತಾಲೂಕಿನ ದೇವಣಗಾಂವನ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಹಳೆಯ ತಾವರಖೇಡ ಗ್ರಾಮದ ಮನೆಗಳಿಗೂ ನೀರು ನುಗ್ಗಿದೆ. ಇದನ್ನೂ ಓದಿ: ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್‌

North Karnataka Rain 2

ಕಲಬುರಗಿಯ ಗಾಣಗಾಪೂರದ ಸಂಗಮ ಕ್ಷೇತ್ರದ ಪಾರಾಯಣ ಮಂಟಪ, ಫತ್ತರಗ ಗ್ರಾಮದ ಪಶುಸಂಗೋಪನಾ ಆಸ್ಪತ್ರೆಗೂ ನೀರು ನುಗ್ಗಿದೆ. ಭಾರೀ ಮಳೆಯಿಂದಾಗಿ ಜೇವರ್ಗಿ ತಾಲೂಕಿನ ಮಾಹೂರ ಗ್ರಾಮದ ಸಂರ್ಪಕ ಕಡಿತಗೊಂಡಿದೆ. ಪ್ರವಾಹವನ್ನೂ ಲೆಕ್ಕಿಸದೇ ಪೋಷಕರು ಮಕ್ಕಳನ್ನು ಭುಜದ ಮೇಲೆ ಕೂರಿಸಿಕೊಂಡು ಶಾಲೆಗೆ ಕಳುಹಿಸಿದ್ದಾರೆ. ಕಲಬುರಗಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ಫೌಜಿಯಾ ತರುನ್ನುಮ್ ಭೇಟಿ ನೀಡಿದ್ದಾರೆ. ನಮಗೆ ಶಾಶ್ವತ ಪರಿಹಾರ ಕಲ್ಪಿಸಿ ಅಂತಾ ಡಿಸಿ ಫೌಜಿಯಾ ಕಾಲಿಗೆ ಬಿದ್ದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ವಿಶೇಷ ಪ್ಯಾಕೇಜ್ – ಬೆಂಗಳೂರಿಂದ 2016 ರೂ., ಮೈಸೂರಿಂದ 1250 ರೂ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್‌ನಿಂದ ಭೀಮಾನದಿಗೆ 3.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಸೆಕ್ಷನ್‌ 498 ಎ ಅತ್ಯಂತ ಕಠಿಣ ಸೆಕ್ಷನ್‌, ಹಲವು ಸುಳ್ಳು ಕೇಸ್‌ಗಳನ್ನು ರದ್ದು ಮಾಡಿದ್ದೇವೆ: ಸುಪ್ರೀಂ

Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
2 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
3 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
10 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
36 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
39 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?