– ಉಕ್ಕಿ ಹರಿದ ಸುಬ್ರಹ್ಮಣ್ಯದ ದರ್ಪಣ ತೀರ್ಥ ಹೊಳೆ
ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶ, ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆಯಾಗಿದೆ. ಸುಬ್ರಹ್ಮಣ್ಯದ ದರ್ಪಣ ತೀರ್ಥ ಹೊಳೆ ಉಕ್ಕಿ ಹರಿದಿದೆ.
ಕುಕ್ಕೆ ಸುಬ್ರಹ್ಮಣ್ಯದ ಆದಿಕ್ಷೇತ್ರದ ಪಕ್ಕದಲ್ಲೇ ದರ್ಪಣ ತೀರ್ಥ ಹೊಳೆ ಇದೆ. ಭಾರೀ ಮಳೆಯಿಂದಾಗಿ ಹೊಳೆ ಉಕ್ಕಿ ಹರಿದಿದೆ. ಹೊಳೆ ನೀರು ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲವರೆಗೂ ನುಗ್ಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ಧಾರಾಕಾರ ಮಳೆ – ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು
ಭಾರೀ ಮಳೆ ಹಿನ್ನೆಲೆಯಲ್ಲಿ ಭಕ್ತರಿಗೆ ತೊಂದರೆಯಾಗಿದೆ.
