Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ – ಕರಾವಳಿ ಭಾಗಕ್ಕೆ ಈ ವಾರ ಯೆಲ್ಲೋ ಅಲರ್ಟ್ 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ – ಕರಾವಳಿ ಭಾಗಕ್ಕೆ ಈ ವಾರ ಯೆಲ್ಲೋ ಅಲರ್ಟ್ 

Bengaluru City

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ – ಕರಾವಳಿ ಭಾಗಕ್ಕೆ ಈ ವಾರ ಯೆಲ್ಲೋ ಅಲರ್ಟ್ 

Public TV
Last updated: August 22, 2022 11:04 am
Public TV
Share
1 Min Read
weather
SHARE
ಬೆಂಗಳೂರು: ಎರಡು ವಾರಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯದಲ್ಲಿ ತನ್ನ ಆರ್ಭಟವನ್ನು ಶುರು ಮಾಡಲಿದ್ದಾನೆ. ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
RAIN 1 4
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ – 13 ಮಂದಿ ಅರೆಸ್ಟ್
ಆ.23, 24, 25 ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದ್ದು ಈಗಾಗಲೇ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಅಲ್ಲದೇ ಆ. 24ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಇದನ್ನೂ ಓದಿ: ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ

Live Tv
[brid partner=56869869 player=32851 video=960834 autoplay=true]

TAGGED:bengalururainweather departmentYellow alertಬೆಂಗಳೂರುಮಳೆಯೆಲ್ಲೋ ಅಲರ್ಟ್ಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
7 seconds ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
2 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
19 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
24 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
32 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
55 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?