– ಮಳೆ ಲೆಕ್ಕಿಸದೇ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ
ಬೆಂಗಳೂರು: ತಡರಾತ್ರಿ ನಗರದ (Bengaluru) ಯಶವಂತಪುರ , ಮಲ್ಲೇಶ್ವರಂ, ಮೆಜೆಸ್ಟಿಕ್ , ಮಾರ್ಕೆಟ್ ಸುತ್ತಮುತ್ತ ಭಾರೀ (Rain) ಮಳೆಯಾಗಿದೆ. ಪರಿಣಾಮ ರಸ್ತೆಗಳ ಮೇಲೆ ನೀರು ಉಕ್ಕಿ ಹರಿದಿದೆ.
ಮಂತ್ರಿಮಾಲ್ ಬಳಿಯ ರಸ್ತೆ ಕೆರೆಯಂತೆಯಾಗಿದೆ. ಕೃಷ್ಣ ಪ್ಲೋರ್ ಮಿಲ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ರಸ್ತೆಗಳ ಮೇಲೆ ನೀರು ಹರಿಯಿಯುತ್ತಿದ್ದಿದ್ದರಿಂದ ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
ಇನ್ನೊಂದೆಡೆ ಮಳೆಯನ್ನು ಲೆಕ್ಕಿಸದೆ ವರಮಹಾಲಕ್ಷ್ಮೀ ಹಬ್ಬಕ್ಕಾಗಿ ಸಿಟಿ ಮಾರ್ಕೆಟ್‌ನಲ್ಲಿ ಹೂವು, ಹಣ್ಣು ತರಕಾರಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ