ಬೆಂಗಳೂರು: ನಗರದ ಹಲವೆಡೆ ಜೋರು ಮಳೆ ಆರಂಭವಾಗಿದ್ದು, ಮುಂದಿನ ಮೂರ್ನ್ಕಾಲು ದಿನ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲ್ಲೇಶ್ವರ, ಶೇಷಾದ್ರಿಪುರ, ಸದಾಶಿವನಗರ, ಮೆಜೆಸ್ಟಿಕ್, ರಾಜಾಜಿನಗರ, ವಿಧಾನಸೌಧ, ಕೆ ಆರ್ ಸರ್ಕಲ್, ಶ್ರಿರಾಮಪುರ, ಗಾಂಧಿನಗರ, ವಿಜಯನಗರ, ಹೊಸಹಳ್ಳಿ, ಮಂಜುನಾಥ ನಗರ, ಶಿವಳ್ಳಿ ಸೇರಿದಂತೆ ಹಲವಡೆ ಜೋರು ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇದನ್ನೂ ಓದಿ: BLR ಏರ್‌ಪೋರ್ಟ್‌ನಲ್ಲಿ ಅಕ್ರಮ ಪಾರ್ಕಿಂಗ್‌ಗೆ AI ಕ್ಯಾಮೆರಾ ಕಣ್ಗಾವಲು
ಇನ್ನೂ ಕೆಲವೆಡೆ ದಟ್ಟ ಮೋಡಕವಿದ ವಾತಾವರಣವಿದ್ದು, ವರುಣ ಅಬ್ಬರಿಸುವ ಸಾಧ್ಯತೆಯಿದೆ.
