Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಯಾದ ಎರಡೇ ತಿಂಗಳಿಗೆ ‘ಹೆಬ್ಬುಲಿ’ ನಟಿ ಪ್ರೆಗ್ನೆಂಟ್: ಫೋಟೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮದುವೆಯಾದ ಎರಡೇ ತಿಂಗಳಿಗೆ ‘ಹೆಬ್ಬುಲಿ’ ನಟಿ ಪ್ರೆಗ್ನೆಂಟ್: ಫೋಟೋ ವೈರಲ್

Cinema

ಮದುವೆಯಾದ ಎರಡೇ ತಿಂಗಳಿಗೆ ‘ಹೆಬ್ಬುಲಿ’ ನಟಿ ಪ್ರೆಗ್ನೆಂಟ್: ಫೋಟೋ ವೈರಲ್

Public TV
Last updated: January 5, 2024 9:42 am
Public TV
Share
1 Min Read
Amala Paul 3
SHARE

ಕಳೆದ ನವೆಂಬರ್ ನಲ್ಲಿ ಮದುವೆಯಾಗಿದ್ದ ಹೆಬ್ಬುಲಿ ಖ್ಯಾತಿಯ ನಟಿ ಅಮಲಾ ಪೌಲ್ (Amala Paul), ಅಭಿಮಾನಿಗಳಿಗೆ ಖುಷಿ ಮತ್ತು ಶಾಂಕಿಂಗ್ ಸುದ್ದಿಯನ್ನು ಒಟ್ಟೊಟ್ಟಿಗೆ ನೀಡಿದ್ದಾರೆ. ಅವರು ಮದುವೆಯಾಗಿ ಇನ್ನೂ ಎರಡು ತಿಂಗಳೂ ಆಗಿಲ್ಲ, ಆಗಲೇ ತಾವು ಗರ್ಭಿಣಿ ಎಂದು ಹೇಳಿಕೊಂಡಿದ್ದಾರೆ. ಪ್ರೆಗ್ನಿಸಿಯ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

amala paul

ಮದುವೆಗೂ ಮುನ್ನ ಅಮಲಾ ಗರ್ಭಿಣಿಯಾಗಿದ್ದರಾ ಎನ್ನುವ ಅನುಮಾನವನ್ನು ಹಲವರು ವ್ಯಕ್ತ ಪಡಿಸಿದ್ದಾರೆ. ಕೆಲವರು ಮದುವೆಗೂ ಮುನ್ನ ಅವರು ಸಹಜೀವನ ನಡೆಸುತ್ತಿರಬೇಕು. ಪ್ರೆಗ್ನೆಂಟ್ ಅಂತ ಗೊತ್ತಾದ ತಕ್ಷಣ ಮದುವೆಯಾಗಿರಬೇಕು ಎಂದು ಅನುಮಾನವನ್ನೂ ಹಲವರು ಹಂಚಿಕೊಂಡಿದ್ದಾರೆ.

Amala Paul 2

ಎರಡು ದಿನಗಳ ಹಿಂದೆಯಷ್ಟೇ ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ನಟಿ ಅಮಲಾ ಬೇಬಿ ಬಂಪ್ (Baby Bump) ಫೋಟೋ ಶೇರ್ ಮಾಡಿ ಬರೆದುಕೊಂಡಿದ್ದರು. ನಟಿಯ ಪೋಸ್ಟ್‌ಗೆ ನಟ-ನಟಿಯರು, ಅಭಿಮಾನಿಗಳು ಶುಭಕೋರಿದ್ದರು. ಜೊತೆಗೆ ಸಾಕಷ್ಟು ಪ್ರಶ್ನೆಗಳನ್ನೂ ಕೇಳಲಾಗಿದೆ.

Amala Paul 2

‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು 2023ರ ನವೆಂಬರ್‌ನಲ್ಲಿ ಜಗತ್ ದೇಸಾಯಿ (Jagat Desai) ಜೊತೆ ಕೊಚ್ಚಿಯಲ್ಲಿ ಮದುವೆಯಾದರು. ಇದು ಅಮಲಾ 2ನೇ ಮದುವೆಯಾಗಿತ್ತು. ನಿರ್ದೇಶಕ ವಿಜಯ್ ಜೊತೆಗಿನ ಡಿವೋರ್ಸ್ ನಂತರ ಜಗತ್ ಜೊತೆ ಹಲವು ವರ್ಷಗಳು ಡೇಟಿಂಗ್ ಮಾಡಿದ್ದರು ಅಮಲಾ.

 

ಕನ್ನಡ, ತಮಿಳು ಸೇರಿದಂತೆ ಬಹುಭಾಷೆಯಲ್ಲಿ ನಾಯಕಿಯಾಗಿ ನಟಿಸುತ್ತಾ ಅಪಾರ ಅಭಿಮಾನಿಗಳ ಗಳಿಸಿದ್ದಾರೆ. ಮದುವೆ ನಂತರವೂ ಮತ್ತೆ ಸಿನಿಮಾ ಮಾಡುತ್ತಾರಾ ಅಮಲಾ ಈ ಬಗ್ಗೆ ಸ್ಪಷ್ಟನೆ ಇಲ್ಲ.

TAGGED:amala paulJagat DesaiPregnantಅಮಲಾ ಪೌಲ್ಜಗತ್ ದೇಸಾಯಿಪ್ರೆಗ್ನೆಂಟ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
16 minutes ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
17 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
23 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
39 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?