Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರೂಪದ ಖನಿಜ ನಿಕ್ಷೇಪಗಳ ಪತ್ತೆಗೆ ರಾಯಚೂರಿನಲ್ಲಿ ಹೆಲಿಬೋನ್ ಸಮೀಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಪರೂಪದ ಖನಿಜ ನಿಕ್ಷೇಪಗಳ ಪತ್ತೆಗೆ ರಾಯಚೂರಿನಲ್ಲಿ ಹೆಲಿಬೋನ್ ಸಮೀಕ್ಷೆ

Districts

ಅಪರೂಪದ ಖನಿಜ ನಿಕ್ಷೇಪಗಳ ಪತ್ತೆಗೆ ರಾಯಚೂರಿನಲ್ಲಿ ಹೆಲಿಬೋನ್ ಸಮೀಕ್ಷೆ

Public TV
Last updated: February 28, 2026 10:33 am
Public TV
Share
1 Min Read
Raichuru Helibone Survey
SHARE

ರಾಯಚೂರು: ಜಿಲ್ಲೆಯಲ್ಲಿ ಅಪರೂಪದ ಖನಿಜ ನಿಕ್ಷೇಪಗಳ ಪತ್ತೆಗೆ ಕೇಂದ್ರದ ಭೂ ಭೌತಶಾಸ್ತ್ರ ಇಲಾಖೆಯಿಂದ ಹೆಲಿಬೋನ್ ಸಮೀಕ್ಷೆ ನಡೆಸಲಾಗುತ್ತಿದೆ. ನಗರದ ಹೊರವಲಯದ ಮಲಿಯಾಬಾದ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಸಮೀಕ್ಷೆ ಮಾಡಲಾಗುತ್ತಿದೆ.

ಕೇಂದ್ರದ ಭೂ ಭೌತಶಾಸ್ತ್ರ ಇಲಾಖೆಯಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಪ್ಲಾಟಿನಂ, ಮಾಲಿಬ್ಡಿನಮ್, ಚಿನ್ನ, ಯುರೇನಿಯಂ ಸೇರಿ ಇತರ ಅಪರೂಪದ ಖನಿಜಗಳ ಪತ್ತೆಗೆ ಶೋಧ ನಡೆದಿದೆ. ಟೈಮ್ ಡೊಮೇನ್ ಎಲೆಕ್ಟ್ರೋಮ್ಯಾಗ್ನೆಟಿಕ್‌ ಹಾಗೂ ಮ್ಯಾಗ್ನೆಟಿಕ್ ಭೂಭೌತಿಕ ಸಮೀಕ್ಷೆಯನ್ನು ಫೆ.10ರಿಂದ ಏ.30ರವರೆಗೆ ವಿವಿಧೆಡೆ ಕೈಗೊಳ್ಳಲಾಗಿದೆ. ಆಂಧ್ರಪ್ರದೇಶ, ಕರ್ನಾಟಕದ ವಿವಿಧ ಭಾಗಗಳಲ್ಲಿ ಹೊರಗುತ್ತಿಗೆ ಏಜೆನ್ಸಿ ಮೂಲಕ ಸಮೀಕ್ಷೆ ನಡೆದಿದ್ದು, ಬೆಂಗಳೂರಿನ ಭೌಗೋಳಿಕ ಸಮೀಕ್ಷಾ ಇಲಾಖೆಯ ದೂರ ಸಂವೇದಿ ಹಾಗೂ ವಾಯು ಸಮೀಕ್ಷಾ ವಿಭಾಗದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ: ಹಿಂದೂ ಯುವಕರ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ – ಎಲ್ಲಾ ಆರೋಪಿಗಳ ಬಂಧನ

ಬೆ.6ರಿಂದ ಸ.6ರವರೆಗೆ ನಡೆಯುವ ಹೆಲಿಬೋನ್ ಸಮೀಕ್ಷೆಯಲ್ಲಿ ಹೆಲಿಕಾಪ್ಟರ್‌ಗೆ ಡ್ರೋನ್ ಮಾದರಿ ಯಂತ್ರ ಅಳವಡಿಸಿ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಭೂಮಿಯ ಮೇಲ್ಮಟ್ಟದಿಂದ 200 ರಿಂದ 1000 ಅಡಿ ಎತ್ತರದಲ್ಲಿ 40 ರಿಂದ 50 ನಾಟ್ ಮೈಲ್ ವೇಗದಲ್ಲಿ ಹಾರಾಟ ನಡೆಸಿ ಹೆಲಿಕಾಪ್ಟರ್ ಮೂಲಕ ಸರ್ವೆ ನಡೆದಿದೆ. ಹೆಲಿಕ್ಯಾಪ್ಟರ್ ಸಮೀಕ್ಷೆಯಿಂದ ಸ್ಥಳೀಯರಲ್ಲಿ ಕುತೂಹಲ ಹೆಚ್ಚಾಗುವುದರ ಜೊತೆಗೆ ಆತಂಕವೂ ಸೃಷ್ಟಿಯಾಗಿದೆ.

TAGGED:Helibone SurveyraichuruRare Mineral Depositsಖನಿಜ ನಿಕ್ಷೇಪಗಳುರಾಯಚೂರುಹೆಲಿಬೋನ್ ಸಮೀಕ್ಷೆ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

kere bete celebration karwar
Latest

ಶಿರಸಿ ತಾಲೂಕಿನ ಬಿಳೂರಲ್ಲಿ ಭರ್ಜರಿ ಕೆರೆ ಬೇಟೆ

Public TV
By Public TV
8 minutes ago
Vijayapura Fire Accident 1
Districts

ಏಕಾಏಕಿ ಹೊತ್ತಿಕೊಂಡ ಬೆಂಕಿ – 400ಕ್ಕೂ ಅಧಿಕ ಹತ್ತಿ ಚೀಲಗಳು ಸುಟ್ಟು ಕರಕಲು

Public TV
By Public TV
11 minutes ago
Natanz Nuclear Facility
Latest

ಇರಾನ್‌ನ ನಟಾಂಜ್ ಪರಮಾಣು ಸೌಲಭ್ಯದ ಮೇಲೆ ಏರ್‌ಸ್ಟ್ರೈಕ್‌ – ವಿಕಿರಣ ಸೋರಿಕೆ ಆಗಿಲ್ಲ

Public TV
By Public TV
15 minutes ago
Dr Vandana Kollam Court
Court

ವೈದ್ಯೆಯನ್ನು 27 ಬಾರಿ ಇರಿದು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ – ಕೊಲ್ಲಂ ಕೋರ್ಟ್ ಆದೇಶ

Public TV
By Public TV
25 minutes ago
Laljit Singh Bhullar
Latest

ಅಧಿಕಾರಿ ಆತ್ಮಹತ್ಯೆ ವಿವಾದ – ಪಂಜಾಬ್‌ ಸಚಿವ ಲಾಲ್ಜಿತ್‌ ಸಿಂಗ್‌ ರಾಜೀನಾಮೆ

Public TV
By Public TV
34 minutes ago
congress flag
Bengaluru City

ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?