Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರವಿ ಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರವಿ ಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

Latest

ರವಿ ಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

Public TV
Last updated: January 25, 2023 4:41 pm
Public TV
Share
1 Min Read
Sri Ravi Shankar Helicopter 1
SHARE

ಚೆನ್ನೈ: ಆರ್ಟ್ ಆಫ್ ಲಿವಿಂಗ್ (Art of Living) ಮುಖ್ಯಸ್ಥ ಶ್ರೀ ರವಿ ಶಂಕರ್ (Sri Ravi Shankar) ಗುರೂಜಿ ಇದ್ದ ಹೆಲಿಕಾಪ್ಟರ್ (Helicopter) ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ (Tamil Nadu) ಈರೋಡ್‍ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Sri Ravi Shankar 1

ರವಿ ಶಂಕರ್ ಗುರೂಜಿ ಹಾಗೂ ಇತರ ಮೂವರಿದ್ದ ಹೆಲಿಕಾಪ್ಟರ್ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ (STR) ಬುಡಕಟ್ಟು ಕುಗ್ರಾಮ ಉಕಿನಿಯಂನಲ್ಲಿ ಬುಧವಾರ ತುರ್ತು ಭೂಸ್ಪರ್ಶ (Emergency Landing) ಮಾಡಿದೆ. ಹವಾಮಾನ ವೈಪರೀತ್ಯದಿಂದಾಗಿ ಪೈಲಟ್ ಹೆಲಿಕಾಪ್ಟರ್‌ ಅನ್ನು ಸೇಫ್ ಆಗಿ ಲ್ಯಾಂಡ್ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರಕ್ಕೆ ವಿರೋಧ – ಟೀಕೆಗೆ ಗುರಿಯಾಗಿದ್ದ ಎ.ಕೆ.ಆ್ಯಂಟನಿ ಪುತ್ರ ಕಾಂಗ್ರೆಸ್‌ಗೆ ರಾಜೀನಾಮೆ

Sri Sri Ravi Shankar's #Chopper had to do emergency landing in Erode, Tamilnadu , due to bad weather. pic.twitter.com/mWfdYT04q2

— rajni singh (@imrajni_singh) January 25, 2023

ಹೆಲಿಕಾಪ್ಟರ್‌ನಲ್ಲಿ ಗುರೂಜಿ ಜೊತೆ ಇಬ್ಬರು ಆಪ್ತ ಸಹಾಯಕರು ಮತ್ತು ಒಬ್ಬ ಪೈಲಟ್ ಪ್ರಯಾಣಿಸುತ್ತಿದ್ದರು. ತಿರುಪುರದಿಂದ ಗುರೂಜಿ ಬೆಂಗಳೂರಿಗೆ ಖಾಸಗಿ ಹೆಲಿಕಾಪ್ಟರ್‌ನಲ್ಲಿ 10:30ರ ಸುಮಾರಿಗೆ ಹಾರಾಟ ಆರಂಭಿಸಿ ಕೆಲ ಹೊತ್ತಿನಲ್ಲೇ ಹವಾಮಾನ ವೈಪರೀತ್ಯದಿಂದ ಪೈಲಟ್ ಹೆಲಿಕಾಪ್ಟರ್‌ನ್ನು ಉಕಿನಿಯಂನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಕಡಂಬೂರು ಪೊಲೀಸ್ ಇನ್ಸ್‌ಪೆಕ್ಟರ್‌ ಸಿ.ವಡಿವೇಲ್ ಕುಮಾರ್ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ 2020ರ ಬಳಿಕ ಮೊದಲ ಬಾರಿಗೆ ಶೂನ್ಯ ಕೊರೊನಾ ಕೇಸ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Art of Living founderhelicopterSri Ravi Shankartamil naduತಮಿಳುನಾಡುರವಿ ಶಂಕರ್ ಗುರೂಜಿಹೆಲಿಕಾಪ್ಟರ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
3 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
30 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
37 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
53 minutes ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?