ವಾಷಿಂಗ್ಟನ್: ಹೆಲಿಕಾಪ್ಟರ್ ಒಂದು ಸಮುದ್ರಕ್ಕೆ ಅಪ್ಪಳಿಸಿರುವ ಘಟನೆ ಫ್ಲೋರಿಡಾದ ಮಿಯಾಮಿ ಬೀಚ್‌ನಲ್ಲಿ ನಡೆದಿದೆ.
ಭಾರೀ ಜನಸಂದಣಿಯಿದ್ದ ಕಡಲ ತೀರದ ಸಮೀಪ ಸಮುದ್ರಕ್ಕೆ ರಾಬಿನ್ಸ್ ಆರ್44 ಹೆಲಿಕಾಪ್ಟರ್ ಅಪ್ಪಳಿಸಿದೆ. ಹೆಲಿಕಾಫ್ಟರ್‌ನಲ್ಲಿ ಮೂವರು ಪ್ರಯಾಣಿಕರಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ತಿಳಿಸಿದೆ. ಇದನ್ನೂ ಓದಿ: ಗೌಪ್ಯತೆ ಕಾಪಾಡಲು ಕನ್ನಡಕ ಧರಿಸಿ ಮತ ಚಲಾಯಿಸಿದ ಟ್ವಿನ್ಸ್!
Advertisement
This afternoon at 1:10 p.m., MBPD received a call of a helicopter crash in the ocean near 10 Street. Police and @MiamiBeachFire responded to the scene along with several partner agencies. Two occupants have been transported to Jackson Memorial Hospital in stable condition.
1/2 pic.twitter.com/heSIqnQtle
— Miami Beach Police (@MiamiBeachPD) February 19, 2022
Advertisement
ಹೆಲಿಕಾಪ್ಟರ್ ಸಮುದ್ರಕ್ಕೆ ಅಪ್ಪಳಿಸುವ ದೃಶ್ಯವನ್ನು ಸೆರೆಹಿಡಿದಿದ್ದು, ಅದನ್ನು ಮಿಯಾಮಿ ಬೀಚ್ ಪೊಲೀಸ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಹೆಲಿಕಾಪ್ಟರ್ ಪತನದ ಬಗ್ಗೆ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯೊಂದಿಗೆ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಬಾಲಿವುಡ್ ಅಪಹಾಸ್ಯ – ಕೆಆರ್‌ಕೆ, ಅಭಿಷೇಕ್ ಬಚ್ಚನ್ ರೋಚಕ ಟ್ವೀಟ್ ಸಮರ!