Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ

Bengaluru City

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ

Public TV
Last updated: March 1, 2026 8:31 pm
Public TV
Share
0 Min Read
Dubai Kannadigas 2
SHARE

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಮತ್ತು ರಕ್ಷಣೆಗೆ ಕರ್ನಾಟಕ ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ.

31 ಜಿಲ್ಲೆಗಳಲ್ಲೂ ಎಮರ್ಜೆನ್ಸಿ ಸೆಂಟರ್‌ಗಳು ಓಪನ್ ಆಗಿದೆ. ಪ್ರವಾಸ, ವೃತ್ತಿ, ಶೈಕ್ಷಣಿಕ ಮೊದಲಾದ ಕಾರಣಗಳಿಗಾಗಿ ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕನ್ನಡಿಗರು ಯುದ್ಧದಿಂದಾಗಿ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ.

b31ce243 66e9 43eb b49b b53b57b4c5ce e1772377207666b31ce243 66e9 43eb b49b b53b57b4c5ce e1772377307671

ಕನ್ನಡಿಗರು ಯುದ್ಧಪೀಡಿತ ಭಾಗಗಳಲ್ಲಿ ತಾವು ಸಂಕಷ್ಟದಲ್ಲಿ ಸಿಲುಕಿರುವ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ತೊಂದರೆಯಲ್ಲಿರುವ ಕನ್ನಡಿಗರಿಗೆ ನೆರವಿನ ಭರವಸೆಯನ್ನು ಸಿಎಂ ನೀಡಿದ್ದಾರೆ. ಎಲ್ಲರ ರಕ್ಷಣೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

TAGGED:Israel Iran WarkannadigasMiddle Eastern Countriesಇರಾನ್-ಇಸ್ರೇಲ್ ಯುದ್ಧಕನ್ನಡಿಗರುಮಧ್ಯಪ್ರಾಚ್ಯ ದೇಶಗಳು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
14 minutes ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
28 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
1 hour ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
1 hour ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
2 hours ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?