ವಾಷಿಂಗ್ಟನ್: ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವ ಸುದ್ದಿಗಳನ್ನು ಕೇಳಿದ್ದೇವೆ. ಅನುಮಾನಸ್ಪದವಾಗಿ ಓಡಾಡುತ್ತಿದ್ದ ಕೋಳಿಯನ್ನು ಅಮೆರಿಕ ರಕ್ಷಣಾ ಇಲಾಖೆವಶಕ್ಕೆ ಪಡೆದಿರುವ ವಿಚಿತ್ರ ಘಟನೆ ನಡೆದಿದೆ.
Apparently, the answer to “why did the chicken cross the road” is to get to the Pentagon?! This chicken was caught sneaking around the security area at the Pentagon (we’re not kidding) and our officers picked her up. Now we need a name for her – suggestions welcomed! pic.twitter.com/6RmMSjNKnU
— AWLArlington, VA (@AWLAArlington) January 31, 2022
Advertisement
ಅಮೆರಿಕದ ಸೇನಾ ಕಚೇರಿ ಇರುವ ಪೆಂಟಗ್ನ ಭದ್ರತಾ ಏರಿಯಾ ಸುತ್ತ ಕೋಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದರಿಂದ, ಕೋಳಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಮೆರಿಕ ಪ್ರಾಣಿ ದಯಾ ಸಂಘವೊಂದು ಹೇಳಿದೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಹಾಡು ಕೇಳಿ ವೇದಿಕೆಯಲ್ಲಿ ಕಣ್ಣೀರು ಹಾಕಿದ್ರು ಜವಾಹರ್ಲಾಲ್ ನೆಹರೂ
Advertisement
Our officers have chosen the name Henny Penny for our #pentagonchicken, and she will be going to live at a local animal sanctuary very soon! https://t.co/qQ7kfYkocM pic.twitter.com/31gugYE4tR
— AWLArlington, VA (@AWLAArlington) February 1, 2022
Advertisement
ಕೋಳಿಗೆ ಹೆನ್ನಿ-ಪೆನ್ನಿ ಎಂದು ಹೆಸರಿಡಲಾಗಿದೆ. ಸದ್ಯ ಕೋಳಿಯನ್ನು ವರ್ಜೀನಿಯಾದಲ್ಲಿ ಕೋಳಿ ಫಾರ್ಮ್ ಹೊಂದಿರುವ ವ್ಯಕ್ತಿಯೊಬ್ಬರು ತೆಗೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.