Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಲ್ಕಿ ಬ್ಯೂಟಿ ತಮನ್ನಾ – ವಿಜಯ್ ವರ್ಮಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಿಲ್ಕಿ ಬ್ಯೂಟಿ ತಮನ್ನಾ – ವಿಜಯ್ ವರ್ಮಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ?

Bollywood

ಮಿಲ್ಕಿ ಬ್ಯೂಟಿ ತಮನ್ನಾ – ವಿಜಯ್ ವರ್ಮಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ?

Public TV
Last updated: January 4, 2023 4:30 pm
Public TV
Share
1 Min Read
THAMANNA
SHARE

ಇತ್ತೀಚೆಗೆ ಸಿಕ್ಕಾಪಟ್ಟೆ ಸದ್ದು ಮಾಡ್ತಿರುವ ನಟಿ ಅಂದ್ರೆ ತಮನ್ನಾ ಭಾಟಿಯಾ (Thamannaah Bhatia), ನಟ ವಿಜಯ್ ವರ್ಮಾ (Vijay Varma) ಜೊತೆಗಿನ ಲಿಪ್ ಲಾಕ್ ವೀಡಿಯೋ ವೈರಲ್ ಆದ ಮೇಲೆ ಇವರ ಲವ್ ಸ್ಟೋರಿ ವಿಚಾರದ ಬಗ್ಗೆ ಅನೇಕರು ಕ್ಯೂರಿಯಸ್ ಆಗಿದ್ದಾರೆ. ಅಷ್ಟಕ್ಕೂ ಇವರು ಮೊದಲು ಭೇಟಿಯಾಗಿದ್ದು ಎಲ್ಲಿ, ಲವ್ ಸ್ಟೋರಿ ಶುರುವಾಗಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.

THAMANNA

ತಮನ್ನಾ ಅವರು ಸೌತ್ ಚಿತ್ರರಂಗದ ಜೊತೆಗೆ ಅವರು ಬಾಲಿವುಡ್‌ನಲ್ಲೂ (Bollywood) ಆಕ್ಟೀವ್ ಆಗಿದ್ದಾರೆ. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿ ಗಮನ ಸೆಳೆದಿದ್ದಾರೆ. `ಲಸ್ಟ್ ಸ್ಟೋರಿಸ್ 2’ನಲ್ಲಿ (Lust Stories 2) ತಮನ್ನಾ ನಟಿಸುತ್ತಿದ್ದಾರೆ. ಇದರಲ್ಲಿ ವಿಜಯ್ ವರ್ಮಾ ಕೂಡ ನಟಿಸಿದ್ದಾರೆ. ಇಬ್ಬರೂ ಮೊದಲ ಬಾರಿಗೆ ಈ ಜೋಡಿ ಭೇಟಿ ಆಗಿದ್ದು `ಲಸ್ಟ್ ಸ್ಟೋರಿಸ್ 2′ ಚಿತ್ರದ ಸೆಟ್‌ನಲ್ಲಿ ಎನ್ನಲಾಗಿದೆ.

 

View this post on Instagram

 

A post shared by Tamannaah Bhatia (@tamannaahspeaks)

ಈ ಸಿನಿಮಾದ ಚಿತ್ರೀಕರಣದ ಸೆಟ್‌ನಲ್ಲಿ ಭೇಟಿ ಆದರು. ಒಬ್ಬರ ಕೆಲಸವನ್ನು ಮತ್ತೊಬ್ಬರು ಮೆಚ್ಚಿಕೊಂಡಿದ್ದಾರೆ. ಈ ಗೆಳೆತನ ಈಗ ಪ್ರೀತಿಗೆ ತಿರುಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಮದುವೆಯ ಬಗ್ಗೆ ಗುಡ್‌ ನ್ಯೂಸ್‌ ಕೇಳಲು ಅಭಿಮಾನಿಗಳು ಕಾಯ್ತಿದ್ದಾರೆ. ಇದನ್ನೂ ಓದಿ: ‘ವಿರಾಟಪುರ ವಿರಾಗಿ’ ಚಿತ್ರವನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ತೋರಿಸುವೆ : ಸಚಿವ ಸಿ.ಸಿ. ಪಾಟೀಲ್

 

View this post on Instagram

 

A post shared by Vijay Varma (@itsvijayvarma)

ಇತ್ತೀಚೆಗೆ ಈ ಜೋಡಿ ಗೋವಾಗೆ ತೆರಳಿತ್ತು. ಅಲ್ಲಿ ಇವರು ಹೊಸ ವರ್ಷವನ್ನು ಸ್ವಾಗತಿಸಿದ್ದ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಈ ವೇಳೆ ಅವರು ಪರಸ್ಪರ ಕಿಸ್ ಮಾಡಿಕೊಂಡಿದ್ದರು. ಈ ಮೂಲಕ ಇಬ್ಬರೂ ಪ್ರೀತಿಯಲ್ಲಿರುವ ವಿಚಾರ ಈ ಮೂಲಕ ಅಧಿಕೃತ ಆಗಿತ್ತು.

Live Tv
[brid partner=56869869 player=32851 video=960834 autoplay=true]

TAGGED:bollywoodD.c Thamannalust stories 2tollywoodvijay sharmaಟಾಲಿವುಡ್ತಮನ್ನಾ ಭಾಟಿಯಾಬಾಲಿವುಡ್ಲಸ್ಟ್‌ ಸ್ಟೋರಿಸ್‌ 2ವಿಜಯ್‌ ವರ್ಮಾ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
5 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
5 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
5 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
6 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
7 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?