Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಟ್ಟ-ಕೆಟ್ಟ ಪದಗಳಿಂದ ಬೈದ್ರೆ ಈ ಊರಿನಲ್ಲಿ ಜನರಿಗೆ ಒಲಿಯುತ್ತೆ ದೇವರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೆಟ್ಟ-ಕೆಟ್ಟ ಪದಗಳಿಂದ ಬೈದ್ರೆ ಈ ಊರಿನಲ್ಲಿ ಜನರಿಗೆ ಒಲಿಯುತ್ತೆ ದೇವರು

Districts

ಕೆಟ್ಟ-ಕೆಟ್ಟ ಪದಗಳಿಂದ ಬೈದ್ರೆ ಈ ಊರಿನಲ್ಲಿ ಜನರಿಗೆ ಒಲಿಯುತ್ತೆ ದೇವರು

Public TV
Last updated: May 26, 2022 10:58 pm
Public TV
Share
2 Min Read
Madikeri God 5
SHARE

ಮಡಿಕೇರಿ: ನಾವು ದೇವರನ್ನು ಏನಂತಾ ಬೇಡ್ತೀವಿ, ಒಳ್ಳೆ ಬುದ್ಧಿ ಕೊಡಪ್ಪಾ ಅಥವಾ ನಾನು ಮಾಡುವ ಕೆಲಸದಲ್ಲಿ ಯಶಸ್ಸುಗಳಿಸುವಂತೆ ಮಾಡಪ್ಪ ಅಂತಾ ಕೇಳ್ಕೋತೀವಿ. ಅವರು ಬೇಡಿಕೊಂಡಿದ್ದು ನಡೆದ್ರೆ, ಕೋಳಿಯನ್ನು ಮೇಲಕ್ಕೆ ಎಸೆಯುವ ಮೂಲಕ ಹರಕೆ ತೀರಿಸುತ್ತಾರೆ. ಆದ್ರೆ ಇಲ್ಲಿ ವಿವಿಧ ವೇಷ ಹಾಕಿಕೊಂಡು ದೇವರನ್ನು ಬೈದ್ರೆ ದೇವ್ರು ಒಲಿಯುತ್ತೆ ಎಂದು ಜನರು ನಂಬಿದ್ದಾರೆ.

Madikeri God

ಕೊಡಗು ಜಿಲ್ಲೆ ಪೋನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ದೇವರ ಪುರದಲ್ಲಿ ಪ್ರತಿ ವರ್ಷ ಶ್ರೀ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ‘ಕುಂಡೆ ಹಬ್ಬ’ ಆಚರಿಸಲಾಗುತ್ತೆ. ಈ ಭದ್ರಕಾಳಿ ದೇವರಿಗೆ ವಿವಿಧ ವೇಷ ತೊಟ್ಟು ಕೆಟ್ಟ ಪದಗಳಿಂದ ಬೈದ್ರೆ ದೇವರು ಒಲಿಯುತ್ತದೆ ಅನ್ನೋ ನಂಬಿಕೆ ಇಲ್ಲಿನ ಜನ್ರದ್ದು. ತಿತಿಮತಿ, ಪಾಲಿಬೆಟ್ಟ, ಗೋಣಿಕೊಪ್ಪಲು, ಸಿದ್ದಾಪುರ ಕುಟ್ಟ ಇಲ್ಲಿನ ಸುತ್ತಮುತ್ತಲಿನ ಆದಿವಾಸಿಗಳು ಈ ಹಬ್ಬವನ್ನ ಆಚರಿಸ್ತಾರೆ. ಇದನ್ನೂ ಓದಿ: ಯೋಗ ಕೇವಲ ವ್ಯಾಯಾಮವಲ್ಲ, ಯೋಗ ವಿಜ್ಞಾನದ ನಾಲ್ಕನೇ ಆಯಾಮ: ಥಾವರ್ ಚಂದ್ ಗೆಹ್ಲೋಟ್ 

Madikeri God 6

ಹೀಗೆ ಅಂಗಡಿಗಳಿಗೆ ಹೋಗಿ ಮತ್ತು ಆದಿ ಬೀದಿಯಲ್ಲಿ ಹೋಗೋ ಜನ್ರನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದು ಈ ಹಬ್ಬದ ವಿಶೇಷತೆ. ಹುಡುಗರು, ಹುಡುಗಿ ತರಹ ವಿವಿಧ ವೇಷಭೂಷಣ ತೊಟ್ಟು ಕುಣಿದು ಕುಪ್ಪಳಿಸುತ್ತಾ ದೇವರನ್ನ ಬೈದು ಹರಕೆ ತೀರಿಸುತ್ತಾರೆ ಕೊನೆಯಲ್ಲಿ ಜೀವಂತ ಕೋಳಿಯನ್ನು ಮೇಲಕ್ಕೆ ಎಸೆಯುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.

Madikeri God 4

ಹುಡುಗರೆಲ್ಲಾ ಹುಡುಗಿಯ ವೇಷತೊಟ್ಟು ಅಂಗಡಿಗಳಲ್ಲಿ ಹಾಗೂ ಸಾರ್ವಜನಿಕರನ್ನ ಅಡ್ಡಕಟ್ಟಿ ಭಿಕ್ಷೆ ಬೇಡುವುದು ಇಲ್ಲಿನ ಸಂಪ್ರದಾಯ. ಹುಡುಗಿ, ಹೆಂಗಸರು, ಮುದುಕಿ, ಇನ್ನಿತರ ವೇಷಭೂಷಣಗಳನ್ನು ಧರಿಸುತ್ತಾರೆ. ಡಬ್ಬಗಳು, ಡೋಲು, ಪಾತ್ರೆ ಸೋರೆಕಾಯಿ ಬುರುಡೆ ಸೇರಿದಂತೆ ಇನ್ನಿತರ ವಸ್ತುಗಳಿಂದ ವಿವಿಧ ರೀತಿಯ ಸಂಗೀತ ಬರುವಂತೆ ಮ್ಯೂಸಿಕ್ ಬಾರಿಸುತ್ತಾ ಕೆಟ್ಟಕೆಟ್ಟ ಪದಗಳಿಂದ ಸಿಕ್ಕ-ಸಿಕ್ಕವರನ್ನು ನಿಂದಿಸುತ್ತಾರೆ.

Madikeri God 7

ಆದಿವಾಸಿಗಳು ತಮ್ಮ ಸಾಕುಪ್ರಾಣಿಗಳಿಗೆ ಹಾಗೂ ತಮಗೆ ಆರೋಗ್ಯದಲ್ಲಿ ವ್ಯತ್ಯಾಸವಾದ್ರೆ, ಈ ಭದ್ರಕಾಳಿ ದೇವರ ಮೊರೆ ಹೋಗಿ ಹರಕೆ ಹೊತ್ತುಕೊಳ್ಳುತ್ತಾರೆ. ಆ ಹರಕೆ ತೀರಿಸಲು ವರ್ಷಕ್ಕೊಂದು ಬಾರಿ ನಡೆಯುವ ಈ ಕುಂಡೆ ಹಬ್ಬದಲ್ಲಿ ಹುಡುಗರು ಹುಡುಗಿ ವೇಷಧರಿಸಿ ಕೆಟ್ಟ ಪದಗಳಿಂದ ಬೈದರೆ ದೇವರು ಒಲಿಯುತ್ತೆ, ಒಳ್ಳೆಯದಾಗುತ್ತದೆ ಎನ್ನುವುದು ಇಲ್ಲಿನ ಜನ್ರ ನಂಬಿಕೆ. ಇದನ್ನೂ ಓದಿ:  ತಮಿಳು ಭಾಷೆಯನ್ನು ಕೇಂದ್ರದ ಅಧಿಕೃತ ಭಾಷೆಯಾಗಿ ಘೋಷಿಸಿ: ಸ್ಟಾಲಿನ್ Madikeri God 1ಒಟ್ಟಾರೆ ಈ ಆದಿವಾಸಿಗಳ ಆಚರಣೆಯಂತೂ ವಿಭಿನ್ನವಾಗಿದೆ. ಕಾಡಿನೊಳಗೆ ಹಾಗೂ ಕಾಫಿತೋಟಗಳಲ್ಲಿ ವರ್ಷಪೂರ್ತಿ ಕೂಲಿ ಕಾರ್ಮಿಕರಾಗಿ ದುಡಿಯುವ ಈ ಜನ ವರ್ಷಕ್ಕೊಂದು ಬಾರಿ ಬಿಡುವು ಮಾಡಿಕೊಂಡು ಇಂತಹ ಆಚರಣೆ ಮಾಡ್ತಿದ್ದಾರೆ. ಅಲ್ಲದೇ ತಮ್ಮ ಹಿರಿಯರು ನಡೆಸಿಕೊಂಡು ಬಂದ ಪದ್ದತಿ ಆಚಾರ ವಿಚಾರ ರೂಢಿ ಸಂಪ್ರದಾಯವನ್ನ ಮರೆಯದೇ ಈಗಲೂ ಆಚರಿಸುತ್ತಿದ್ದಾರೆ.

TAGGED:AdivasigodKodaguಆದಿವಾಸಿಕೊಡಗುದೇವರುಮಡಿಕೇರಿ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
15 minutes ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
38 minutes ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
43 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
1 hour ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
1 hour ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?