Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಿಶ್ವದ ಅತ್ಯಂತ ದುಬಾರಿ ಬೆಲೆಯ ಪನ್ನೀರ್ – ಕೆಜಿಗೆ 80 ಸಾವಿರ ರೂಪಾಯಿ

Public TV
Last updated: June 30, 2022 8:34 am
Public TV
Share
1 Min Read
Paneer
SHARE

ಬೆಲ್‍ಗ್ರೇಡ್: ಸಾಮಾನ್ಯವಾಗಿ ಪನ್ನೀರ್ ಚಿಕ್ಕವರಿಂದ ದೊಡ್ಡವರವರೆಗೂ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ. ಅದರಲ್ಲಿಯೂ ವೆಜ್ ಪ್ರಿಯರಿಗೆ ಪನ್ನೀರ್ ಬಹಳ ಪ್ರಿಯ. ವಿಶ್ವದ ಅತ್ಯಂತ ದುಬಾರಿ ಚೀಸ್ ಎಂದು ಕರೆಯಲ್ಪಡುವ ಪನ್ನೀರ್‍ವೊಂದರ ಬೆಲೆ ಭಾರೀ ದುಬಾರಿಯಾಗಿದೆ. ಅಷ್ಟಕ್ಕೂ ಈ ಪನ್ನೀರ್ ವಿಶೇಷತೆ ಏನು? ಈ ಪನ್ನೀರ್ ಬೆಲೆ ಏಕೆ ದುಬಾರಿ ಎಂಬುವುದರ ಮಾಹಿತಿ ಈ ಕೆಳಗಿನಂತಿದೆ.

Paneer 2

ಹೌದು ಈ ವಿಶೇಷ ಪನ್ನೀರ್ ಬೆಲೆ ಪ್ರತಿ ಕಿಲೋಗ್ರಾಮ್‍ಗೆ ಸುಮಾರು 800 ರಿಂದ 1,000 ಯುರೋಗಳಷ್ಟು ಅಂದರೆ 82,000 ರೂ.ಗಳಷ್ಟು ವೆಚ್ಚವಾಗುತ್ತದೆ. ಏಕೆಂದರೆ ಈ ಚೀಸ್ ಪನ್ನೀರ್ ಅನ್ನು ಕತ್ತೆಯ ಹಾಲಿನಿಂದ ತಯಾರಿಸಲಾಗುತ್ತದೆ. ತುಂಡು ತುಂಡಾಗಿರುವ ಈ ಪನ್ನೀರ್ ಬಿಳಿಬಣ್ಣದಿಂದ ಕೂಡಿರುತ್ತದೆ. ಇದು ಒಂದು ರೀತಿ ಸ್ಪ್ಯಾನಿಷ್ ಮ್ಯಾಂಚೆಗೊ ಚೀಸ್‍ನಂತೆಯೇ ಇರುತ್ತದೆ. ಆದರೆ ಅದಕ್ಕಿಂತಲೂ ಹೆಚ್ಚು ರುಚಿಕರವಾಗಿರುತ್ತದೆ. ಸ್ಪ್ಯಾನಿಷ್ ಮ್ಯಾಂಚೆಗೊ ಬ್ರಿಟಿಷ್ ಸೂಪರ್ ಮಾರ್ಕೆಟ್‍ಗಳಲ್ಲಿ ಪ್ರತಿ ಕೆ.ಜಿಗೆ 13 ಡಾಲರ್ (1,025ರೂ.) ಆಗಿದೆ. ಆದರೆ ಇದಕ್ಕಿಂತಲೂ ಕತ್ತೆ ಹಾಲಿನಿಂದ ತಯಾರಿಸಲಾದ ಈ ಪನ್ನೀರ್ ಹೆಚ್ಚು ದುಬಾರಿ ಆಗಿದೆ. ಇದನ್ನೂ ಓದಿ: ಮಕ್ಕಳೊಂದಿಗೆ ದೇವಾಲಯಕ್ಕೆ ಭೇಟಿ ಕೊಟ್ಟ ಉದ್ಧವ್ ಠಾಕ್ರೆ

ಪುಲೆ ಎಂದು ಕರೆಯಲಾಗುವ ಕತ್ತೆಗಳ ಗಿಣ್ಣನ್ನು ಸೆರ್ಬಿಯಾದ ಜಸಾವಿಕಾದಲ್ಲಿರುವ ಕತ್ತೆ ಫಾರ್ಮ್‍ನಲ್ಲಿ ಉತ್ಪಾದಿಸಲಾಗುತ್ತದೆ. ಈ ಗಿಣ್ಣಿನಿಂದ ಒಂದು ಕಿಲೋಗ್ರಾಂ ಚೀಸ್ ಪನ್ನೀರ್ ತಯಾರಿಸಲು ಸುಮಾರು 25 ಲೀಟರ್ ತಾಜಾ ಕತ್ತೆ ಹಾಲು ಬೇಕಾಗುತ್ತದೆ ಎನ್ನಲಾಗುತ್ತದೆ. ಪೌರಾಣಿಕ ಕಥೆಗಳಲ್ಲಿ ಈಜಿಪ್ಟ್ ರಾಣಿ ಕ್ಲಿಯೋಪಾತ್ರ ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಈ ಕತ್ತೆ ಹಾಲಿನಿಂದ ಪ್ರತಿದಿನ ಸ್ನಾನ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ದೇಹವನ್ನು ಹೈಡ್ರೇಟ್ ಮಾಡುವ ‘ತುಳಸಿ ಕಷಾಯ’ ಮಾಡಿ ಕುಡಿಯಿರಿ

Live Tv

TAGGED:Expensive PricePanneerZasavicaಜಸಾವಿಕಾದುಬಾರಿ ಬೆಲೆಪನ್ನೀರ್
Share This Article
Facebook Whatsapp Whatsapp Telegram

You Might Also Like

Siddaramaiah 1 1
Bengaluru City

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

Public TV
By Public TV
19 minutes ago
Uttara Kannada Russian Woman Rescue
Bengaluru City

ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

Public TV
By Public TV
41 minutes ago
tesla model y
Automobile

ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

Public TV
By Public TV
2 hours ago
Umashree Saroja devi
Cinema

ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ – ಭಾವುಕರಾದ ಉಮಾಶ್ರೀ

Public TV
By Public TV
2 hours ago
Kolar KSRTC Employee Heart Attack
Districts

ಕೋಲಾರ | KSRTC ನೌಕರ ಹೃದಯಾಘಾತದಿಂದ ಸಾವು

Public TV
By Public TV
2 hours ago
Mumbai Airport
Crime

ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?