Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಮಾಚಲದಲ್ಲಿ ಮೇಘಸ್ಫೋಟ| ಮಧ್ಯರಾತ್ರಿ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಮಾಚಲದಲ್ಲಿ ಮೇಘಸ್ಫೋಟ| ಮಧ್ಯರಾತ್ರಿ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ

Latest

ಹಿಮಾಚಲದಲ್ಲಿ ಮೇಘಸ್ಫೋಟ| ಮಧ್ಯರಾತ್ರಿ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ

Public TV
Last updated: July 8, 2025 12:58 pm
Public TV
Share
2 Min Read
Hero Dogs Bark Saves 67 Lives in Himachal landslide
SHARE

ಶಿಮ್ಲಾ:  ಹಿಮಾಚಲ ಪ್ರದೇಶದಲ್ಲಿ (Himachal Pradesh) ಮೇಘಸ್ಫೋಟ ಸಂಭವಿಸಿ ಸುಮಾರು 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ದುರಂತದ ನಡುವೆ ಮಂಡಿ (Mandi) ಜಿಲ್ಲೆಯ ಹಳ್ಳಿಯೊಂದರಲ್ಲಿ ಶ್ವಾನವೊಂದು (Dog) ಬೊಗಳಿದ್ದರಿಂದ 20 ಕುಟುಂಬಗಳ 67 ಜನರು ಕೊನೆ ಕ್ಷಣದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕು ನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.

ರಾತ್ರಿ ಇಷ್ಟೊಂದು ಬೊಗಳದ ನಾಯಿ ಯಾಕೆ ಈ ಪರಿ ಬೊಗಳುವುದನ್ನು ನೋಡಿ ಅಚ್ಚರಿಗೊಂಡು ನರೇಂದ್ರ ಎಚ್ಚರಗೊಂಡಿದ್ದಾರೆ. ನಂತರ ನಾಯಿ ಬೊಗಳಿದ ಜಾಗದ ಬಳಿ ಹೋದಾಗ ಮನೆಯ ಗೋಡೆಯಲ್ಲಿ ದೊಡ್ಡ ಬಿರುಕು ಮೂಡಿದ್ದನ್ನು ನೋಡಿದ್ದಾರೆ. ನೋಡುತ್ತಿರುವಾಗಲೇ ಆ ಬಿರುಕಿನ ಮೂಲಕ ನೀರು ಮನೆ ಒಳಗಡೆ ಹರಿಯಲು ಆರಂಭಿಸಿತ್ತು.  ಇದನ್ನೂ ಓದಿ: ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

Himachal Pradesh Rain

ನೀರು ಮನೆಗೆ ನುಗ್ಗಿದೆ ಎಂಬದು ಖಾತ್ರಿ ಆಗುತ್ತಿದ್ದಂತೆ  ನಾಯಿಯ ಜೊತೆ ಕೆಳಗಡೆ ಮಲಗಿದ್ದ ಕುಟುಂಬದ ಸದಸ್ಯರನ್ನು ಎಬ್ಬಿಸಿ ಕೂಡಲೇ ಹೊರ ಬರುವಂತೆ ಹೇಳಿದ್ದಾರೆ.  ಇದನ್ನೂ ಓದಿ: ಹಿಮಾಚಲಪ್ರದೇಶ: 17 ದಿನದಲ್ಲಿ 19 ಬಾರಿ ಮೇಘಸ್ಫೋಟ – 82 ಸಾವು, ಬದರೀನಾಥ ಮಾರ್ಗ ಬಂದ್

ನರೇಂದ್ರ ಅವರು ನಂತರ ಸಮೀಪದಲ್ಲಿ ಇದ್ದ ನೆರೆ ಹೊರೆಯ ನಿವಾಸಿಗಳನ್ನು ಎಬ್ಬಿಸಿ  ಮನೆಯಿಂದ ಹೊರ ಬಂದು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಜೋರು ಮಳೆ (Rain) ಸುರಿಯುತ್ತಲೇ ಇತ್ತು. ಕೂಡಲೇ ಗ್ರಾಮಸ್ಥರು ಮನೆಯನ್ನು ತೊರೆದು ಓಡಿದ್ದಾರೆ. ಮನೆ ತೊರೆದ ಕೆಲ ಸಮಯದಲ್ಲಿ ಈ ನಿವಾಸಿಗಳು ಮಲಗಿದ್ದ ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.

Himachal Pradesh 1

ಗ್ರಾಮವು ಭೂಕುಸಿತಕ್ಕೆ ಒಳಗಿದ್ದು ಸುಮಾರು ಒಂದು ಡಜನ್‌ ಮನೆಗಳು ನೆಲಸಮವಾಗಿದೆ. ಗ್ರಾಮದಲ್ಲಿ ಈಗ ಕೇವಲ ನಾಲ್ಕೈದು ಮನೆಗಳು ಮಾತ್ರ ಗೋಚರಿಸುತ್ತಿವೆ. ಉಳಿದವು ಭೂಕುಸಿತದ ಅವಶೇಷಗಳ ಅಡಿಯಲ್ಲಿವೆ.

ಬದುಕುಳಿದವರು ಕಳೆದ 7 ದಿನಗಳಿಂದ ತ್ರಿಯಂಬಲ ಗ್ರಾಮದಲ್ಲಿರುವ ನೈನಾ ದೇವಿ ದೇವಾಲಯದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಒಟ್ಟಿನಲ್ಲಿ ನಾಯಿ ಸರಿಯಾದ ಸಮಯದಲ್ಲಿ ಬೊಗಳಿದ್ದರಿಂದ ಸುಮಾರು 67 ಮಂದಿ ಪಾರಾಗಿದ್ದಾರೆ.

TAGGED:doghimachal pradeshMandiMonsoon rainನಾಯಿಮಂಡಿಮಳೆಹಿಮಾಚಲ ಪ್ರದೇಶ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
3 seconds ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
2 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
4 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
16 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
29 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?