Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‌’ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ಔಟ್- ಇಂಡಿಯಾ ಅಂದರೆ ಇಂದಿರಾ ಎಂದ ಕಂಗನಾ ರಣಾವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ‌’ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ಔಟ್- ಇಂಡಿಯಾ ಅಂದರೆ ಇಂದಿರಾ ಎಂದ ಕಂಗನಾ ರಣಾವತ್

Bollywood

‌’ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ಔಟ್- ಇಂಡಿಯಾ ಅಂದರೆ ಇಂದಿರಾ ಎಂದ ಕಂಗನಾ ರಣಾವತ್

Public TV
Last updated: August 15, 2024 1:19 pm
Public TV
Share
1 Min Read
kangana ranaut
SHARE

ಕಂಗನಾ ರಣಾವತ್ (Kangana Ranaut) ನಟನೆಯ ಬಹುನಿರೀಕ್ಷಿತ ‘ಎಮರ್ಜೆನ್ಸಿ’ (Emergency Film) ಸಿನಿಮಾದ ಟ್ರೈಲರ್ ಈಗ ರಿಲೀಸ್ ಆಗಿದೆ. ಇಂದಿರಾ ಗಾಂಧಿ (Indira Gandhi) ಪಾತ್ರದಲ್ಲಿ ಕಂಗನಾ ಪರಕಾಯ ಪ್ರವೇಶ ಮಾಡಿದ್ದಾರೆ. ಇಂಡಿಯಾ ಅಂದರೆ ಇಂದಿರಾ ಎಂದು ಖಡಕ್ ಆಗಿ ನಟಿ ಡೈಲಾಗ್ ಹೊಡೆದಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನತ್ತ ಕನ್ನಡದ ನಟ- ಬಾಬಿ ಡಿಯೋಲ್ ಜೊತೆ ರಾಜ್ ಬಿ ಶೆಟ್ಟಿ ಹೊಸ ಸಿನಿಮಾ

kangana ranaut emergency 21975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ ಐತಿಹಾಸಿಕ ಸನ್ನಿವೇಶದ ಚಿತ್ರಣ ಹೊಂದಿರುವ ಸಿನಿಮಾ ಇದಾಗಿದೆ. ರಾಜಕೀಯ ಮತ್ತು ಭಾವನಾತ್ಮಕ ಸನ್ನಿವೇಶಗಳನ್ನು ಇಂದಿರಾ ಗಾಂಧಿ ಅವರು ಎದುರಿಸಿದ ರೀತಿಯನ್ನು ಟ್ರೈಲರ್ ಮೂಲಕ ಝಲಕ್ ತೋರಿಸಲಾಗಿದೆ.

 

View this post on Instagram

 

A post shared by Kangana Ranaut (@kanganaranaut)

ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ರಾಷ್ಟ್ರ ವ್ಯಾಪಿ ನಡೆದ ಪ್ರತಿಭಟನೆಗಳು, ಕರ್ಫ್ಯೂ, ರಾಜಕೀಯ ವಿರೋಧ ಹೀಗೆ ಹಲವು ಸನ್ನಿವೇಶಗಳನ್ನು ಟ್ರೈಲರ್‌ನಲ್ಲಿ ಹೈಲೆಟ್ ಮಾಡಲಾಗಿದೆ. ಕಂಗನಾ ‘ಇಂದಿರಾ ಗಾಂಧಿ’ ಪಾತ್ರಕ್ಕೆ ಜೀವ ತುಂಬಿದ್ದಾರೆ. ಇಂಡಿಯಾ ಅಂದರೆ ಇಂದಿರಾ, ಇಂದಿರಾ ಅಂದರೆ ಇಂಡಿಯಾ ಎಂದಿದ್ದಾರೆ ಕಂಗನಾ. ದೇಶದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಮಹಿಳೆ. ಆದರೆ, ಇತಿಹಾಸದಲ್ಲಿ ಅವರು ಬರೆದ ಕರಾಳ ಅಧ್ಯಾಯ! (ಎಮರ್ಜೆನ್ಸಿ). ಸಾಕ್ಷಿಯ ಮಹತ್ವಾಕಾಂಕ್ಷೆಯು ದಬ್ಬಾಳಿಕೆಯೊಂದಿಗೆ ಘರ್ಷಿಸುತ್ತದೆ ಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಈ ಟ್ರೈಲರ್ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಸಿನಿಮಾ ಕುರಿತು ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ.

ಈ ಚಿತ್ರದಲ್ಲಿ ಕಂಗನಾ ಜೊತೆ ಅನುಪಮ್ ಖೇರ್, ಮಹಿಮಾ ಚೌಧರಿ, ಶ್ರೇಯಸ್ ತಲ್ಪಾಡೆ ಸೇರಿದಂತೆ ಅನೇಕರು ನಟಿಸಿದ್ದಾರೆ. ಇದೇ ಸೆ.6ರಂದು ‘ಎಮೆರ್ಜೆನ್ಸಿ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸುವ ಜೊತೆ ನಿರ್ದೇಶನ ಕೂಡ ಮಾಡಿದ್ದಾರೆ ಕಂಗನಾ. ರಿಂಕು ಪಿಟ್ಟಿ ಜೊತೆ ಸಹ ನಿರ್ಮಾಪಕಿಯಾಗಿ ಕೂಡ ಕಂಗನಾ ಸಾಥ್ ನೀಡಿದ್ದಾರೆ.

TAGGED:bollywoodemergency film kannadaKangana Ranautಎಮೆರ್ಜೆನ್ಸಿ ಸಿನಿಮಾಕಂಗನಾ ರಣಾವತ್ಬಾಲಿವುಡ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
6 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
24 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
41 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
48 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?