Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bondi Beach Attack – ನನ್ನ ಮಗ ಒಳ್ಳೆಯವ್ನು, ಅವನಂತ ಮಗನ್ನ ಪಡೆಯೋಕೆ ಜನ ಬಯಸ್ತಾರೆ: ನವೀದ್ ತಾಯಿಯ ಸಮರ್ಥನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | Bondi Beach Attack – ನನ್ನ ಮಗ ಒಳ್ಳೆಯವ್ನು, ಅವನಂತ ಮಗನ್ನ ಪಡೆಯೋಕೆ ಜನ ಬಯಸ್ತಾರೆ: ನವೀದ್ ತಾಯಿಯ ಸಮರ್ಥನೆ!

Crime

Bondi Beach Attack – ನನ್ನ ಮಗ ಒಳ್ಳೆಯವ್ನು, ಅವನಂತ ಮಗನ್ನ ಪಡೆಯೋಕೆ ಜನ ಬಯಸ್ತಾರೆ: ನವೀದ್ ತಾಯಿಯ ಸಮರ್ಥನೆ!

Public TV
Last updated: December 15, 2025 12:11 pm
Public TV
Share
2 Min Read
Bondi Beach Attack
SHARE

ಸಿಡ್ನಿ: ಬೋಂಡಿ ಬೀಚ್‌ನಲ್ಲಿ (Bondi Beach Attack)ಯಹೂದಿ ಹಬ್ಬದ (Jewish Festival) ವೇಳೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಆರೋಪಿ ನವೀದ್‌ನ ತಾಯಿ ವೆರೀನಾ ತನ್ನ ಮಗನನ್ನು ಒಳ್ಳೆಯವನು ಎಂದು ಸಮರ್ಥಿಸಿಕೊಂಡಿದ್ದಾಳೆ.

ಅವನ ಬಳಿ ಬಂದೂಕು ಇಲ್ಲ. ಅವನು ಹಾಗೆಲ್ಲ ಹೊರಗೆ ಹೋಗುವುದಾಗಲಿ, ಸ್ನೇಹಿತರೊಂದಿಗೆ ಬೆರೆಯುವುದಾಗಲಿ ಮಾಡುವುದಿಲ್ಲ. ಅವನು ಕುಡಿಯುವುದಿಲ್ಲ, ಧೂಮಪಾನ ಮಾಡುವುದಿಲ್ಲ. ಕೆಲಸಕ್ಕೆ ಹೋಗುತ್ತಾನೆ, ಮನೆಗೆ ಬರುತ್ತಾನೆ, ವ್ಯಾಯಾಮ ಮಾಡಲು ಹೋಗುತ್ತಾನೆ ಅಷ್ಟೇ. ನನ್ನ ಮಗನಂತಹ ಮಗನನ್ನು ಪಡೆಯಲು ಎಲ್ಲರೂ ಬಯಸುತ್ತಾರೆ. ಅವನು ಒಳ್ಳೆಯ ಹುಡುಗ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ – ಪಾಕ್‌ ಮೂಲದ ತಂದೆ, ಮಗನ ಹುಚ್ಚಾಟಕ್ಕೆ 16 ಬಲಿ

ನವೀದ್ ಮತ್ತು ಸಾಜಿದ್ ವಾರಾಂತ್ಯದಲ್ಲಿ ಪ್ರವಾಸಕ್ಕಾಗಿ ಜೆರ್ವಿಸ್ ಕೊಲ್ಲಿಗೆ ಹೋಗಿದ್ದರು. ನನಗೆ ಕರೆ ಮಾಡಿ, ಅಮ್ಮ, ನಾನು ಈಜಲು ಹೋಗಿದ್ದೆ. ಸ್ಕೂಬಾ ಡೈವಿಂಗ್‌ಗೆ ಹೋಗಿದ್ದೆವು ಎಂದು ಹೇಳಿದ್ದ. ನನ್ನ ಮಗ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ನಾನು ನಂಬುವುದಿಲ್ಲ ಎಂದಿದ್ದಾಳೆ.

ನವೀದ್ ಮತ್ತು ಸಾಜಿದ್ ನಡೆಸಿದ ಗುಂಡಿನ ದಾಳಿಯಲ್ಲಿ 15 ಜನ ಸಾವಿಗೀಡಾಗಿದ್ದಾರೆ. ದಾಳಿಯ ನಂತರದ ಕೆಲವು ಸಮಯದ ಬಳಿಕ ನವೀದ್ ಬಂದೂಕು ಹಿಡಿದಿರುವ ಚಿತ್ರಗಳು ವೈರಲ್ ಆಗಿದ್ದವು. ಸಾಜಿದ್‌ನನ್ನು ಪೊಲೀಸರು ಗುಂಡಿನ ದಾಳಿ ಮಾಡಿ ಹತ್ಯೆ ಮಾಡಿದ್ದರು.

ನವೀದ್ ಇಟ್ಟಿಗೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಕೆಲಸ ಮಾಡುತ್ತಿದ್ದ ಕಂಪನಿ ದಿವಾಳಿಯಾದಾಗ ಅವನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಅವನ ತಂದೆ ಸಾಜಿದ್ ಹಣ್ಣಿನ ಅಂಗಡಿ ಇಟ್ಟುಕೊಂಡಿದ್ದ. ದಾಳಿಯ ಹಿಂದಿನ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಸ್ಟ್ರೇಲಿಯಾ ಕಠಿಣ ಬಂದೂಕು ನಿಯಂತ್ರಣ ಕಾನೂನುಗಳನ್ನು ಹೊಂದಿದೆ. ಸುಮಾರು ಮೂರು ದಶಕಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಅತ್ಯಂತ ಮಾರಕ ಗುಂಡಿನ ದಾಳಿ ಎಂದು ಪರಿಗಣಿಸಲಾಗಿದೆ. 10 ನಿಮಿಷಗಳ ಕಾಲ ಈ ದಾಳಿ ನಡೆದಿದೆ. ಬೀಚ್‌ನ ಹೊರಗಿನ ಒಂದು ಸಣ್ಣ ಉದ್ಯಾನವನದಲ್ಲಿ ನಡೆದ ಹನುಕ್ಕಾ ಕಾರ್ಯಕ್ರಮದಲ್ಲಿ ಸುಮಾರು 1,000 ಜನರು ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಿಡ್ನಿಯಲ್ಲಿ ಜನಸಮೂಹದ ಮೇಲೆ ಗುಂಡಿನ ದಾಳಿ; 10 ಮಂದಿ ಬಲಿ

TAGGED:australiaBondi Beach attackJewish Festivalsydney
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

karwar murder case accused
Court

ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ

Public TV
By Public TV
23 minutes ago
Shivamogga Court
Court

ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

Public TV
By Public TV
52 minutes ago
bjp and congress leaders canvass for davangere south constituency by election
Davanagere

ಉಪಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ – ʻಕೈʼ, ಕಮಲ ನಾಯಕರಿಂದ ಮತಬೇಟೆ

Public TV
By Public TV
1 hour ago
Priyank Kharge 1
Bengaluru City

ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ

Public TV
By Public TV
1 hour ago
Chalavadi Narayanswamy
Bagalkot

ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ

Public TV
By Public TV
2 hours ago
Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?