ಮಂಡ್ಯ: ಹಲವು ತಿಂಗಳಿಂದ ಮಳೆಯಿಲ್ಲದೆ ಕಂಗಾಲಾಗಿದ್ದ ಮಂಡ್ಯದಲ್ಲಿ (Mandya) ಇದೀಗ ಧಾರಾಕಾರ ಮಳೆಯಾಗಿದೆ.
ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಭಾರೀ ಮಳೆಗೆ ನಗರದ ಮಹಾವೀರ ವೃತ್ತದ ರಸ್ತೆ ಜಲಾವೃತಗೊಂಡಿದೆ. ಇದನ್ನೂ ಓದಿ: ಮೋದಿ ದೇಶದ ರಾಜಕೀಯ ಸಂಸ್ಕೃತಿ ಬದಲಿಸಿದ್ದಾರೆ, ಆದ್ರೆ ಕಾಂಗ್ರೆಸ್ ಒಡೆದಾಳುವ ನೀತಿ ಪಾಲಿಸುತ್ತಿದೆ: ನಡ್ಡಾ ನಿಗಿನಿಗಿ

ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ಹಲವು ಬೈಕ್‌ಗಳು ಮುಳುಗಡೆಯಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಚರಂಡಿಗಳು ಕಟ್ಟಿಕೊಂಡಿರುವುದರಿಂದ ಮಳೆ ನೀರು ರಸ್ತೆಯಲ್ಲೇ ನಿಂತು ಸಮಸ್ಯೆ ಉಂಟಾಗಿದೆ. ಇದನ್ನೂ ಓದಿ: PGCET ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ: ಕೆಇಎ

