Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ: ಬಸನಗೌಡ ದದ್ದಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ: ಬಸನಗೌಡ ದದ್ದಲ್

Bengaluru City

ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ: ಬಸನಗೌಡ ದದ್ದಲ್

Public TV
Last updated: February 10, 2026 3:15 pm
Public TV
Share
2 Min Read
Basanagouda Daddal
SHARE

– ಎಸ್ಟಿ ಸಮುದಾಯಕ್ಕೆ 2 ಸಚಿವ ಸ್ಥಾನ ಕೊಡಬೇಕು

ಬೆಂಗಳೂರು: ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಹೇಳಿದಂತೆ ನಾವೆಲ್ಲ ಶಾಸಕರು ಕೇಳುತ್ತೇವೆ ಅಂತ ಶಾಸಕ ಬಸನಗೌಡ ದದ್ದಲ್ (Basanagouda Daddal) ತಿಳಿಸಿದ್ದಾರೆ.

ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಡಿಕೆ ಶಿವಕುಮಾರ್‌ಗೆ (DK Shivakumar) ಸಿಎಂ ಸ್ಥಾನ ಬಿಟ್ಟು ಕೊಡಿ ಅಂತ ಯಾವ ಶಾಸಕರು ಮಾತಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಇರೋ ಮಾಹಿತಿ ಏನು ಅಂತ ನಮಗೆ ಗೊತ್ತಿಲ್ಲ. ಏನೇ ಬದಲಾವಣೆ ಆದ್ರು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರು ಬದ್ಧರಾಗಿ ಇರ್ತೀವಿ. ಎಲ್ಲಾ ಶಾಸಕರು ಹೈಕಮಾಂಡ್ ಸೂಚನೆಗೆ ಬದ್ಧರಾಗಿ ಇರುತ್ತೇವೆ ಅಂತ ಸ್ಪಷ್ಟಪಡಿಸಿದರು. ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್

ಡಿಕೆ ಶಿವಕುಮಾರ್‌ಗೆ ಸ್ಥಾನ ಬಿಟ್ಟು ಕೊಡಬೇಕು ಅಂತ ಕೆಲವು ಶಾಸಕರು ಹೇಳಬಹುದು. ನಾವೆಲ್ಲರು ಹೈಕಮಾಂಡ್ ಸಿದ್ಧಾಂತದಲ್ಲಿ ಇರೋ ಶಾಸಕರು. ಹೈಕಮಾಂಡ್ ಏನು ಹೇಳ್ತಾರೋ ಕೇಳ್ತೀವಿ ಎಂದರು. ಇದನ್ನೂ ಓದಿ: ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!

ಸಿದ್ದರಾಮಯ್ಯ 5 ವರ್ಷ ಇರ್ತಾರಾ ಎಂಬ ಪ್ರಶ್ನೆಗೆ ಅದರ ಬಗ್ಗೆ ಗೊತ್ತಿಲ್ಲ. ಹೈಕಮಾಂಡ್ ತೀರ್ಮಾನದಂತೆ ಸಿದ್ದರಾಮಯ್ಯ ಇರ್ತಾರೆ. ಹೈಕಮಾಂಡ್ ಹೇಳೋವರೆಗೂ ಸಿದ್ದರಾಮಯ್ಯ ಇರ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜಿಜು ಆಕ್ರೋಶ

ಡಿಸಿಎಂ ದೆಹಲಿಗೆ ಹೋಗಿರೋ ವಿಚಾರಕ್ಕೆ ಡಿಕೆಶಿವಕುಮಾರ್ ಇಲಾಖೆ ಸಚಿವರ ಭೇಟಿಗೆ ಮತ್ತು ಹೈಕಮಾಂಡ್ ನಾಯಕರ ಭೇಟಿಗೆ ಹೋಗ್ತಾ ಇರ್ತಾರೆ. ನಮ್ಮ ರಾಷ್ಟ್ರೀಯ ನಾಯಕರನ್ನ ಭೇಟಿಯಾಗೋದು ಸಹಜ. ಪಕ್ಷದಲ್ಲಿ ಯಾವುದೇ ಕುರ್ಚಿ ಗೊಂದಲ ಇಲ್ಲ.ನಮಗೇನು ಗೊಂದಲ ಇದೆ ಅಂತ ಅನ್ನಿಸುತ್ತಿಲ್ಲ.ನಮ್ಮ ನಮ್ಮ ಕ್ಷೇತ್ರದಲ್ಲಿ ಕೆಲಸ ಆಗ್ತಿದೆ. ಶಾಸಕಾಂಗ ಸಭೆಯಲ್ಲಿ 2.5 ವರ್ಷ ಸಿಎಂ ಅಂತ ಯಾವುದೇ ಚರ್ಚೆ ಆಗಿಲ್ಲ ಅಂತ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ!

ಎಸ್ಟಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸಮುದಾಯಕ್ಕೆ 3 ಸಚಿವ ಸ್ಥಾನ ಕೊಟ್ಟಿದ್ದರು. ಈಗ ಎರಡು ಸ್ಥಾನ ಖಾಲಿ ಇದೆ. ಎಸ್ಟಿ ಸಮುದಾಯಕ್ಕೆ ಬಾಕಿ ಇರೋ 2 ಸಚಿವ ಸ್ಥಾನ ಕೊಡಬೇಕು. ಸತೀಶ್ ಜಾರಕಿಹೋಳಿ ನೇತೃತ್ವದಲ್ಲಿ ಸಮುದಾಯದ ಎಲ್ಲಾ ಶಾಸಕರ ಒತ್ತಾಯ ಇದೆ. ಸಮುದಾಯದ ಯಾವುದೇ ಶಾಸಕರಿಗಾದರೂ ಸಚಿವ ಸ್ಥಾನ ಕೊಡಬೇಕು ಅಂತ ನಮ್ಮ ಒತ್ತಾಯ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

TAGGED:basanagouda daddalbengalurucongressDK Shivakumarsiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬಸನಗೌಡ ದದ್ದಲ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

kamalesh parekh
Latest

ಬ್ಯಾಂಕಿಂಗ್ ಆರ್ಥಿಕ ವಂಚನೆ ಕೇಸ್;‌ ಕುಖ್ಯಾತ ಆರೋಪಿ ಕಮಲೇಶ್ ಪರೇಖ್‌ ಬಂಧಿಸಿದ CBI

Public TV
By Public TV
4 minutes ago
Sandeep Pathak BJP MP
Crime

ಆಪ್ ತೊರೆದು ಬಿಜೆಪಿ ಸೇರಿದ ಸಂಸದ ಸಂದೀಪ್ ಪಾಠಕ್‌ಗೆ ಶಾಕ್ – ಪಂಜಾಬ್‌ನ 2 ಜಿಲ್ಲೆಗಳಲ್ಲಿ ಜಾಮೀನು ರಹಿತ FIR

Public TV
By Public TV
50 minutes ago
Extremely Severe Alert
Latest

ಮೊಬೈಲ್‌ಗಳಲ್ಲಿ ಮೊಳಗಿದ ‘ಎಮರ್ಜೆನ್ಸಿ’ ಸೈರನ್‌ – ಫೋನ್‌ಗೆ ಬಂದ ಆಪತ್ಕಾಲ ಎಚ್ಚರಿಕೆ ಏನು?

Public TV
By Public TV
1 hour ago
Nelamangala Hit And Run Death
Bengaluru City

ಹಿಟ್ & ರನ್‌ಗೆ ಬೈಕ್ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
1 hour ago
husband commits suicide after being harassed by wife in uttara kannada dandeli
Crime

ಅನೈತಿಕ ಸಂಬಂಧದ ಬಗ್ಗೆ ಪತ್ನಿಯ ಓಪನ್ ಟಾಕ್ – ಬೇಸತ್ತು ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
1 hour ago
Eshwar Khandre
Bengaluru City

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು: ಈಶ್ವರ್ ಖಂಡ್ರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?