Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ

Cinema

ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ

Public TV
Last updated: April 10, 2026 9:41 pm
Public TV
Share
1 Min Read
high court ranveer singh
SHARE

-ವಿಚಾರಣೆ ಏಪ್ರಿಲ್ 23ಕ್ಕೆ ಮುಂದೂಡಿಕೆ

ಬೆಂಗಳೂರು: ದೈವಕ್ಕೆ ಅಪಮಾನ ಮಾಡಿದ ಆರೋಪ ಹೊತ್ತಿರುವ ನಟ ರಣವೀರ್ ಸಿಂಗ್‌ಗೆ (Ranveer Singh) ಮತ್ತೊಮ್ಮೆ ಅಫಿಡವಿಟ್ ಅನ್ನು ಸಲ್ಲಿಸುವಂತೆ ಹೈಕೋರ್ಟ್ (High Court) ಸೂಚನೆ ನೀಡಿದೆ.

ಕಾಂತಾರ (Kantara) ಚಿತ್ರದಲ್ಲಿನ ದೈವ ಸಂಪ್ರದಾಯ ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಆರೋಪ ಎದುರಿಸುತ್ತಿರುವ ನಟ ರಣವೀರ್ ಸಿಂಗ್ ಎಫ್‌ಐಆರ್ (FIR) ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಇದನ್ನೂ ಓದಿ: ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್‌ ನಟ ರಣವೀರ್‌ ಸಿಂಗ್‌

ರಣವೀರ್ ಸಿಂಗ್ ಮನಸಾರೆ ಕ್ಷಮೆ ಕೋರಿಲ್ಲ. ನಾವೇ ನ್ಯಾಯಾಲಯದ ಮುಂದೆ ಬಂದು ದೂರು ನೀಡಿದ್ದೇವೇನೋ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ ಅಂತಾ ದೂರುದಾರರ ಪರ ವಕೀಲರು ವಾದಿಸಿದ್ರು. ಇದಕ್ಕೆ ಆಕ್ಷೇಪ ವ್ಯಕ್ಯಪಡಿಸಿದ ರಣವೀರ್ ಪರ ವಕೀಲ ಸಜನ್ ಪೂವಯ್ಯ, ಸರಿಯಾದ ರೀತಿಯಲ್ಲಿಯೇ ಕ್ಷಮೆ ಕೋರಿ ಅಫಿಡವಿಟ್ ಸಲ್ಲಿಸಲಾಗಿದೆ. ಬೇಷರತ್ ಕ್ಷಮೆ ಕೋರಲಾಗಿದೆ. ಮೈಸೂರಿನ ಚಾಮುಂಡಿ ದೇವಾಲಯಕ್ಕೂ ಭೇಟಿ ನೀಡುತ್ತೇನೆಂದು ರಣವೀರ್ ಹೇಳಿದ್ದಾರೆ. ಇನ್ನೊಮ್ಮೆ ಬೇಕಿದ್ದರೆ ಕ್ಷಮೆಯ ಅಫಿಡವಿಟ್ ಕರಡನ್ನು ಅರ್ಜಿದಾರರಿಗೆ ಕಳುಹಿಸಿಕೊಡಲಾಗುವುದು ಅಂತ ಹೇಳಿದ್ರು. ಇನ್ನೊಮ್ಮೆ ಅಫಿಡವಿಟ್ ಹಾಕಿ ಎಂದು ಸೂಚನೆ ನೀಡಿದ ಹೈಕೋರ್ಟ್, ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿದೆ.

TAGGED:High CouttKantaraRanveer Singhಕಾಂತಾರದೈವ ಸಂಪ್ರದಾಯನಟ ರಣವೀರ್ ಸಿಂಗ್ಹೈಕೋರ್ಟ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
24 seconds ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
5 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
6 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
11 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?