Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
Last updated: January 27, 2026 8:08 am
Public TV
Share
2 Min Read
Bike Taxi Auto Association Supreme Court
SHARE

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸೇವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಹತಾಶರಾದ ಆಟೋ ಸಂಘಟನೆಗಳು (Auto Organizations) ಸುಪ್ರೀಂ (Supreme Court) ಕದ ತಟ್ಟಲು ಮುಂದಾಗಿದ್ದಾರೆ.

ಕರ್ನಾಟಕ ಹೈಕೋರ್ಟ್ ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ, ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. ಇದನ್ನೂ ಓದಿ: ಆಸ್ತಿಗಾಗಿ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪಾಪಿ ಮಗ

ಸಾರಿಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಚ್ಛಾಶಕ್ತಿಯ ಕೊರತೆಯಿಂದ ಕೋರ್ಟ್‌ನಲ್ಲಿ ಈ ಆದೇಶ ಬಂದಿದೆ ಅಂತ ಆಟೋ ಚಾಲಕರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಇದೀಗ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬಾರದೆಂದು ಸುಪ್ರೀಂ ಕೋರ್ಟ್ ಕದ ತಟ್ಟಲು ಸಂಘಟನೆಗಳು ಮುಂದಾಗಿವೆ. ಇದನ್ನೂ ಓದಿ: ಕಾಜಿರಂಗದಲ್ಲಿ ಪ್ರಾಣಿಗಳ ಮಾರಣಹೋಮ ತಡೆಯಬಲ್ಲದೇ ʻಎಲಿವೇಟೆಡ್ ಕಾರಿಡಾರ್‌ʼ? 30 ವರ್ಷಗಳ ಹೋರಾಟಕ್ಕೆ ಸಿಗುವುದೇ ಜಯ?

ಕಾನೂನು ತಜ್ಞರ ಸಲಹೆ ಪಡೆದು, ಸುಪ್ರೀಂ ಕೋರ್ಟ್ ಕದ ತಟ್ಟಲು ಚಿಂತನೆ ಮಾಡಲಾಗುತ್ತಿದೆ. ಮತ್ತೊಂದೆಡೆ ಸಾರಿಗೆ ಇಲಾಖೆಯ ಮೂಲಕವೇ ಸುಪ್ರೀಂಗೆ ಅರ್ಜಿ ಹಾಕಬೇಕೆಂದು ಆಟೋ ಚಾಲಕರು ಒತ್ತಾಯಿಸುತ್ತಿದ್ದಾರೆ. ಸಾರಿಗೆ ಇಲಾಖೆ, ಸರ್ಕಾರದ ಗಮನ ಸೆಳೆಯಲು ಆಟೋ ಚಾಲಕರು ಸಾರಿಗೆ ಇಲಾಖೆಯ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕೋದಕ್ಕೂ ಪ್ಲ್ಯಾನ್ ಮಾಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

ಈ ಹಿಂದೆ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿ 2025ರ ನವೆಂಬರ್ 26ರಂದು ಬೈಕ್ ಟ್ಯಾಕ್ಸಿಗಳು ಅಸುರಕ್ಷಿತ ಮತ್ತು ಕಾನೂನು ಬಾಹಿರ ಎಂದು ವರದಿ ನೀಡಿತ್ತು. ಈ ಬಗ್ಗೆ ಓಲಾ, ಊಬರ್ ಸೇರಿ ಹಲವು ಕಂಪನಿಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಆದರೆ ಇದೀಗ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸಂಸ್ಥೆಗಳ ಮೇಲ್ಮನವಿಯನ್ನು ಪುರಸ್ಕರಿಸಿದೆ. ಅವುಗಳ ಸೇವೆ ಪುನರಾರಂಭಕ್ಕೆ ಅವಕಾಶ ಕಲ್ಪಿಸಿದೆ. ಈ ತೀರ್ಪಿನಿಂದಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಅಧಿಕೃತವಾಗಿ ಮುಂದುವರೆಯಲಿದೆ. ಈ ಆದೇಶ ಆಟೋ ಚಾಲಕರಿಗೆ ಅಸಮಾಧಾನ ತಂದಿದೆ. ಇದನ್ನೂ ಓದಿ: ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

TAGGED:Auto AssociationbengaluruBike TaxiSupreme Courtಆಟೋ ಸಂಘಟನೆಬೆಂಗಳೂರುಬೈಕ್‌ ಟ್ಯಾಕ್ಸಿಸುಪ್ರೀಂ ಕೋರ್ಟ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 minutes ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
39 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?