Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಕ್ಕಿಪಿಕ್ಕಿ ಕ್ಯಾಂಪ್ ತೆರವು ವೇಳೆ ಹೈಡ್ರಾಮಾ – ಸೀಮೆಎಣ್ಣೆ ಸುರಿದುಕೊಂಡು ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಕ್ಕಿಪಿಕ್ಕಿ ಕ್ಯಾಂಪ್ ತೆರವು ವೇಳೆ ಹೈಡ್ರಾಮಾ – ಸೀಮೆಎಣ್ಣೆ ಸುರಿದುಕೊಂಡು ಆಕ್ರೋಶ

Districts

ಹಕ್ಕಿಪಿಕ್ಕಿ ಕ್ಯಾಂಪ್ ತೆರವು ವೇಳೆ ಹೈಡ್ರಾಮಾ – ಸೀಮೆಎಣ್ಣೆ ಸುರಿದುಕೊಂಡು ಆಕ್ರೋಶ

Public TV
Last updated: October 17, 2022 4:27 pm
Public TV
Share
2 Min Read
SHIVAMOGGA HAKKI PIKKI 4
SHARE

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಜೆಸಿಬಿ ಸದ್ದು ಜೋರಾಗಿತ್ತು. ಅನಧಿಕೃತವಾಗಿ ನಿರ್ಮಿಸಿದ್ದ ಹಕ್ಕಿಪಿಕ್ಕಿ ಕ್ಯಾಂಪಿನ ಗುಡಿಸಲುಗಳ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದರು. ಇದಕ್ಕೆ ಸ್ಥಳೀಯ ನಿವಾಸಿಗಳ ತೀವ್ರ ವಿರೋಧ ಸಹ ವ್ಯಕ್ತವಾಗಿತ್ತು. ಒಂದು ಹಂತದಲ್ಲಿ ತೆರವು ಕಾರ್ಯಾಚರಣೆ ವಿರೋಧಿಸಿ ನಿವಾಸಿಗಳು ಆತ್ಮಹತ್ಯೆಗೂ ಯತ್ನಿಸಿದರು. ಇದು ಯಾವುದಕ್ಕೂ ಜಗ್ಗದ ಅಧಿಕಾರಿಗಳು ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ನಡೆಸಿದರು.

SHIVAMOGGA HAKKI PIKKI 1

ಶಿವಮೊಗ್ಗದ ಮಲ್ಲಿಗೆನಹಳ್ಳಿ ಸಮೀಪದ ಅಂಬೇಡ್ಕರ್ ಕಾಲೋನಿಯಲ್ಲಿ ಹಕ್ಕಿಪಿಕ್ಕಿ ಕ್ಯಾಂಪ್ (Hakki Pikki Camp) ನವರು ಸುಮಾರು 8-10 ವರ್ಷಗಳಿಂದ ವಾಸವಾಗಿದ್ದಾರೆ. ಸರ್ವೆ ನಂಬರ್ 18 ಹಾಗೂ 19 ರಲ್ಲಿ ಸುಮಾರು 8.29 ಎಕರೆ ಪ್ರದೇಶ ತುಂಗಾ ಮೇಲ್ದಂಡೆ ಯೋಜನೆ ನೀರಾವರಿ ನಿಗಮಕ್ಕೆ ಸೇರಿದ್ದಾಗಿದೆ. ಈಗಾಗಿಯೇ ಅಧಿಕಾರಿಗಳು ಹಲವು ವರ್ಷಗಳಿಂದ ತೆರವು ಮಾಡುವಂತೆ ಸೂಚಿಸಿತ್ತು. ಆದರೂ ಇಲ್ಲಿನ ನಿವಾಸಿಗಳು ಮನೆಗಳ ತೆರವು ಮಾಡದೇ ಇಲ್ಲಿಯೇ ಸುಮಾರು 250-300 ಕುಟುಂಬಗಳು ವಾಸವಾಗಿವೆ.

SHIVAMOGGA HAKKI PIKKI

ಅಧಿಕಾರಿಗಳ ನೋಟೀಸ್ ಗೆ ಇಲ್ಲಿನ ನಿವಾಸಿಗಳು ಖಾಲಿ ಮಾಡದಿದ್ದಾಗ ಇಲಾಖೆ ನ್ಯಾಯಾಲಯದ ಮೊರೆ ಹೋಗಿತ್ತು. ಇದೀಗ ಅನಧಿಕೃತವಾಗಿ ನಿರ್ಮಿಸಿರುವ ಗುಡಿಸಲುಗಳ ತೆರವಿಗೆ ಹೈಕೋರ್ಟ್ (HighCourt) ಆದೇಶಿಸಿದ್ದು, ಹೈಕೋರ್ಟ್ ಸೂಚನೆ ಮೇರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಇಂದು ತೆರವು ಮಾಡಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ತೆರಳಿದ್ದರು. ಆದರೆ ಸ್ಥಳೀಯ ನಿವಾಸಿಗಳು ಮನೆ ತೆರವು ಮಾಡಲು ವಿರೋಧ ವ್ಯಕ್ತಪಡಿಸಿದರು. ಜೆಸಿಬಿ (JCB) ಗೆ ಅಡ್ಡಲಾಗಿ ಮಲಗಿಕೊಂಡರು, ವಿಷದ ಬಾಟಲಿ ಹಿಡಿದು, ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿದರು. ಆದರೆ ಅಧಿಕಾರಿಗಳು ಸ್ಥಳೀಯರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ನಡೆಸಿದರು. ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ – ಬಳ್ಳಾರಿಯಲ್ಲಿ ರಾಹುಲ್ ಮತದಾನ

SHIVAMOGGA HAKKI PIKKI 6

ಸದ್ಯ ಈ ಜಾಗದಲ್ಲಿ 250-300 ಕುಟುಂಬಗಳಿದ್ದು, ನೀರಾವರಿ ಇಲಾಖೆಗೆ ಸೇರಿದ ಸ್ಥಳದಲ್ಲಿ 129 ಮನೆಗಳನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. 129 ಮನೆಗಳ ತೆರವಿಗೆ ಅಧಿಕಾರಿಗಳು ಪಟ್ಟಿ ಸಿದ್ದಪಡಿಸಿಕೊಂಡಿದ್ದಾರೆ. ಇಂದು ಖಾಲಿಯಿದ್ದ 8 ಮನೆಗಳ ತೆರವು ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು, ಇನ್ನು 15 ದಿನದೊಳಗೆ ಮನೆಗಳ ತೆರವು ಮಾಡಬೇಕು. ಇಲ್ಲದಿದ್ದರೆ ಮತ್ತೆ ತೆರವು ಕಾರ್ಯಾಚರಣೆ ನಡೆಸುತ್ತೇವೆ ಎಂಬ ಸೂಚನೆ ನೀಡುವ ಜೊತೆಗೆ 15 ದಿನಗಳ ಕಾಲ ಗಡುವು ನೀಡಿ ಸ್ಥಳದಿಂದ ತೆರಳಿದರು.

SHIVAMOGGA HAKKI PIKKI 3

ಒಟ್ಟಿನಲ್ಲಿ ಸರ್ಕಾರದ ಆಸ್ತಿಯನ್ನು ಒತ್ತುವರಿ ಮಾಡಿಕೊಂಡರೆ ಯಾವುದೇ ವಿರೋಧ ಎದುರಾದರೂ ಬಿಡುವುದಿಲ್ಲ ಎಂಬುದನ್ನು ಅಧಿಕಾರಿಗಳು ಇಂದು ತೋರಿಸಿದ್ದಾರೆ. ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದವರನ್ನು ವಶಕ್ಕೆ ಪಡೆದ ಪೊಲೀಸರು, ಉಳಿದ ಮನೆಗಳ ತೆರವಿಗೆ 15 ದಿನಗಳ ಕಾಲ ಕಾಲಾವಕಾಶ ನೀಡಿದ್ದಾರೆ. ಇದನ್ನೂ ಓದಿ: BJPಯವರಿಗೆ ಮಾನ ಮುಚ್ಚಿಕೊಳ್ಳೋದೇ ಕಷ್ಟವಾಗಿದೆ – ದಿನೇಶ್ ಗುಂಡೂರಾವ್

Live Tv
[brid partner=56869869 player=32851 video=960834 autoplay=true]

TAGGED:hakki pikki campkeroseneshivamoggaಶಿವಮೊಗ್ಗಸೀಮೆಎಣ್ಣೆಹಕ್ಕಿಪಿಕ್ಕಿ ಕ್ಯಾಂಪ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
9 minutes ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
22 minutes ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
43 minutes ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
44 minutes ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
46 minutes ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?