– ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನರೇಶ್ ಗಂಗ್ವಾರ್ ನೇಮಕ
ನವದೆಹಲಿ: ನೀಟ್ ಅಕ್ರಮಕ್ಕೆ ಮೊದಲ ತಲೆದಂಡ ಆಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ (Vineet Joshi) ಅವರನ್ನು ಎತ್ತಂಗಡಿ ಮಾಡಲಾಗಿದೆ.
ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನಿಯೋಜಿಸಲಾಗಿದೆ.
