Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊಹ್ಲಿ – ದಾಖಲೆಗಳ ಸರದಾರನ ಪಟ್ಟಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊಹ್ಲಿ – ದಾಖಲೆಗಳ ಸರದಾರನ ಪಟ್ಟಿ ಇಲ್ಲಿದೆ

Cricket

ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊಹ್ಲಿ – ದಾಖಲೆಗಳ ಸರದಾರನ ಪಟ್ಟಿ ಇಲ್ಲಿದೆ

Public TV
Last updated: November 5, 2023 3:38 pm
Public TV
Share
2 Min Read
virat kohli 3
SHARE

ನವದೆಹಲಿ: ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಟೀಂ ಇಂಡಿಯಾ (Team India) ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರಿಗೆ ಇಂದು (ನ.5) 35ನೇ ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿ ಅವರು ಅಪಾರ ದಾಖಲೆ ಮೂಲಕ ಕ್ರಿಕೆಟ್ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿರಾಟ್‌ ಕೊಹ್ಲಿ ವೃತ್ತಿ ಜೀವನದಲ್ಲಿ 78 ಶತಕಗಳನ್ನ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 48 ಶತಕ ಸಿಡಿಸಿದ್ದು, ಸದ್ಯದಲ್ಲೇ 49ನೇ ಶತಕ ಸಿಡಿಸಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರ ಶತಕ ದಾಖಲೆಯನ್ನು ಸರಿಗಟ್ಟುವ ಸನಿಹದಲ್ಲಿದ್ದಾರೆ. ಟಿ20 ಕ್ರಿಕೆಟ್‍ನಲ್ಲಿ ಅತಿಹೆಚ್ಚು ರನ್ ಗಳಿಸಿರುವ ಹೆಗ್ಗಳಿಕೆ ವಿರಾಟ್ ಕೊಹ್ಲಿಗೆ ಇದ್ದು, 115 ಪಂದ್ಯ ಆಡಿ 4,008 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿಹೆಚ್ಚು ದ್ವಿಶತಕ ಗಳಿಸಿದ ಆಟಗಾರರಲ್ಲಿ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದು, 7 ಬಾರಿ ದ್ವಿಶತಕ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‍ನಲ್ಲಿ ವೇಗವಾಗಿ 10,000 ರನ್ ಗಳಿಸಿರುವ ಕೊಹ್ಲಿ ಕ್ರಿಕೆಟ್ ದಂತಕತೆ ಸಚಿನ್ ದಾಖಲೆ ಮುರಿದಿದ್ದಾರೆ. ಈ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ನಾನು, ಧೋನಿ ಆತ್ಮೀಯ ಸ್ನೇಹಿತರಲ್ಲ: ಯುವರಾಜ್‌ ಸಿಂಗ್‌

2018ರಲ್ಲಿ ಐಸಿಸಿ ನೀಡುವ ಮೂರು ವಿಭಾಗದ 3 ಪ್ರಶಸ್ತಿಗಳನ್ನು ಪಡೆದಿದ್ದಾರೆ. ಈ ದಾಖಲೆ ಮಾಡಿರುವುದು ಕೊಹ್ಲಿ ಮಾತ್ರ. ಭಾರತದ ಪರ ಒಟ್ಟು 514 ಪಂದ್ಯ ಆಡಿರುವ ಕೊಹ್ಲಿ ಈ ಪೈಕಿ ಭಾರತದ 308 ಗೆಲುವಿನಲ್ಲಿ ಸಾಕ್ಷಿಯಾಗಿದ್ದಾರೆ. ಟೆಸ್ಟ್‌ಗಳಲ್ಲಿ ನಾಯಕನಾಗಿ ವೇಗವಾಗಿ 4000 ರನ್ ಗಳಿಸಿರುವ ದಾಖಲೆ ಕೂಡ ಅವರ ಹೆಸರಿನಲ್ಲಿದೆ.

ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 16 ಶತಕ ಸಿಡಿಸಿದ್ದಾರೆ. ಕೊಹ್ಲಿ ನಾಯಕನಾಗಿ ಭಾರತದ 71 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು.

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೊಹ್ಲಿ, ವಿಶ್ವಕಪ್ (World Cup 2023) ಗೆಲ್ಲುವ ಉತ್ಸಾಹದಲ್ಲೂ ಇದ್ದಾರೆ. ಇದನ್ನೂ ಓದಿ: ಆಂಗ್ಲರ ವಿರುದ್ಧ ಆಸೀಸ್‌ಗೆ 33 ರನ್‌ ಜಯ; ಸೆಮಿ-ಫೈನಲ್‌ಗೆ ಇನ್ನೂ ಹತ್ತಿರ

TAGGED:cricketTeam indiavirat kohliWorld Cup 2023ಕ್ರಿಕೆಟ್ಟೀಂ ಇಂಡಿಯಾವಿರಾಟ್ ಕೊಹ್ಲಿವಿಶ್ವಕಪ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
1 hour ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?