Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್‍ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರ ಮನವೊಲಿಸಿದ ಅಧಿಕಾರಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಹಿಜಬ್‍ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರ ಮನವೊಲಿಸಿದ ಅಧಿಕಾರಿಗಳು

Chikkaballapur

ಹಿಜಬ್‍ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರ ಮನವೊಲಿಸಿದ ಅಧಿಕಾರಿಗಳು

Public TV
Last updated: February 16, 2022 12:37 pm
Public TV
Share
1 Min Read
ckb hijab
SHARE

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಹಿಜಬ್‍ಗಾಗಿ ಪಟ್ಟು ಹಿಡಿದ ಕೆಲ ವಿದ್ಯಾರ್ಥಿನಿಯರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

13 ಮಂದಿ ವಿದ್ಯಾರ್ಥಿಗಳು ಬುರ್ಖಾ ಸಮೇತ ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಹೀಗಾಗಿ ಹಿಜಬ್ ಧರಿಸಿ ಆಗಮಿಸಿದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಹಿಜಬ್ ತೆಗದು ಸಮವಸ್ತ್ರದಲ್ಲಿ ತರಗತಿಗೆ ತೆರಳುವಂತೆ ಸೂಚಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ನಾವು ಹಿಜಬ್ ತೆಗೆಯುವುದಿಲ್ಲ. ಹಾಗೆಯೇ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು. ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿಗೆ ಡಿಕ್ಕಿ – ನಾಲ್ವರ ಸಾವು

ckb hijab

ಅಧಿಕಾರಿಗಳು 1 ಗಂಟೆಗೂ ಹೆಚ್ಚು ಕಾಲ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿ ನ್ಯಾಯಾಲಯದ ಆದೇಶ ಹಾಗೂ ಸರ್ಕಾರದ ನಿರ್ಧಾರದ ಬಗ್ಗೆ ಗಮನಕ್ಕೆ ತಂದು ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೆ ಹಿಜಬ್ ತೆಗೆದು ವಿದ್ಯಾರ್ಥಿಗಳು ತರಗತಿಗೆ ತೆರಳಿದ್ದಾರೆ. ಇನ್ನೂ ಜಿಲ್ಲೆಯ ಬಹುತೇಕ ಶಾಲಾ ಕಾಲೇಜುಗಳಲ್ಲಿ ಹಿಜಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲಿರಿಸಿ ಕೊಠಡಿಯಲ್ಲಿ ಹಿಜಬ್ ತೆಗೆದು ತದನಂತರ ತರಗತಿಗೆ ತೆರಳಲು ಅವಕಾಶ ಮಾಡಿಕೊಡಲಾಗುತ್ತಿದೆ. ಇದನ್ನೂ ಓದಿ: ಹಿರಿಯ ಗಾಯಕ ಬಪ್ಪಿ ಲಹರಿ ಇನ್ನಿಲ್ಲ

TAGGED:chikkaballapurHijabstudentಚಿಕ್ಕಬಳ್ಳಾಪುರವಿದ್ಯಾರ್ಥಿನಿಹಿಜಬ್
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
6 minutes ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
20 minutes ago
Chikkaballapura
Chikkaballapur

2ನೇ ಮದ್ವೆಯಾಗ್ತಿದ್ದ ಗಂಡ – ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ; ಮದುವೆ ರದ್ದು, ಪತಿ ಪೊಲೀಸರ ಅತಿಥಿ

Public TV
By Public TV
40 minutes ago
Money Bag Case
Bengaluru City

ಮತ್ತೊಂದು ʻಮನಿ ಬ್ಯಾಗ್ʼ ಕೇಸ್ – 6 ಲಕ್ಷ ಹಣದೊಂದಿಗೆ ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ

Public TV
By Public TV
58 minutes ago
all party meeting
Latest

ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ

Public TV
By Public TV
1 hour ago
R Ashok 2
Bengaluru City

ಸಾಲ ತೀರಿಸಲು ಸಾಲ ಮಾಡುವ ಪರಿಸ್ಥಿತಿ, ನಿಗಮ-ಇಲಾಖೆಗಳಿಗೆ ಹಣ ಕಡಿತ: ವಿಪಕ್ಷ ನಾಯಕ ಆರ್‌.ಅಶೋಕ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?