ಬೆಂಗಳೂರು: ಪದವಿ ಪೂರ್ವ ಕಾಲೇಜು ನಿರ್ದೇಶಕಿಯನ್ನು ವರ್ಗಾವಣೆ ಮಾಡಲಾಗಿದೆ.
ಪದವಿ ಪೂರ್ವ ಕಾಲೇಜುಗಳ ಸಮವಸ್ತ್ರ ವಿವಾದ ಹಿನ್ನೆಲೆ ಇಂದು ಪದವಿ ಪೂರ್ವ ಕಾಲೇಜು ನಿರ್ದೇಶಕಿಯನ್ನು ಸ್ನೇಹಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಸರ್ಕಾರ ಸ್ನೇಹಲ್ ಅವರಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ.
Advertisement
Advertisement
ಪ್ರಸ್ತುತ ಆ ಸ್ಥಾನಕ್ಕೆ ರಾಮಚಂದ್ರನ್ ಅವರನ್ನು ನೂತನ ಪಿಯು ಇಲಾಖೆ ನಿರ್ದೇಶಕನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಈ ಹಿಂದೆ ರಾಮಚಂದ್ರನ್ ಅವರು ಬೀದರ್ ಜಿಲ್ಲಾಧಿಕಾರಿಯಾಗಿದ್ದರು.
Advertisement
Advertisement
ಇತ್ತೀಚೆಗೆ ಹಿಜಬ್‍ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಂಘರ್ಷ ನಡೆಯುತ್ತಿದೆ. ಪರಿಣಾಮ ಸರ್ಕಾರ ನಿರ್ದೇಶಕಿಯನ್ನೇ ವರ್ಗವಣೆ ಮಾಡಿದೆ.