Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್‌ ಧರಿಸೋದು ನಮ್ಮ ಮೂಲಭೂತ ಹಕ್ಕು: ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಜಬ್‌ ಧರಿಸೋದು ನಮ್ಮ ಮೂಲಭೂತ ಹಕ್ಕು: ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿನಿ

Districts

ಹಿಜಬ್‌ ಧರಿಸೋದು ನಮ್ಮ ಮೂಲಭೂತ ಹಕ್ಕು: ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿನಿ

Public TV
Last updated: January 31, 2022 11:29 pm
Public TV
Share
2 Min Read
UDP HIJAB 1 1
SHARE

ಉಡುಪಿ: ಹಿಜಬ್‍ ಧರಿಸುವ ವಿಚಾರವಾಗಿ ಉಡುಪಿ ಮೂಲದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ ಹೈಕೋರ್ಟ್ ಮೆಟ್ಟಿಲೇರಿ  ಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದಾಳೆ.

ರಿಟ್ ಅರ್ಜಿಯಲ್ಲಿ ಏನಿದೆ?: ಹಿಜಬ್‍ ಧರಿಸುವುದು ಮೂಲಭೂತ ಹಕ್ಕಾಗಿದೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನಮಗೆ ನೀಡಲಾಗಿದೆ. ಆದರೆ ಹಿಜಬ್‍ ಧರಿಸಲು ಕಾಲೇಜು ಅನುಮತಿ ನೀಡುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರ್ಟ್ ಬಳಿ ಮನವಿ ಮಾಡಿ ವಿದ್ಯಾರ್ಥಿನಿ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಇದನ್ನೂ ಓದಿ: ಸಮವಸ್ತ್ರದಲ್ಲಿ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ: ರಘುಪತಿ ಭಟ್ ಎಚ್ಚರಿಕೆ

ನಡೆದಿದ್ದೇನು?: ಉಡುಪಿಯ ಮಹಿಳಾ ಸರ್ಕಾರಿ ಪಿಯು ಕಾಲೇಜಿನ ಐವರು ವಿದ್ಯಾರ್ಥಿನಿಯರು ಹಿಜಬ್‍ಗಾಗಿ ಹೋರಾಟ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜಿನಲ್ಲಿ ಸಭೆ ನಡೆಸಲಾಯಿತು. ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಮೀಟಿಂಗ್ ನಡೆದಿದ್ದು, ಈ ವೇಳೆ ವಿದ್ಯಾರ್ಥಿನಿಯರು ಅವರ ಪೋಷಕರು ಕಾಲೇಜಿನ ಆಡಳಿತ ಮಂಡಳಿ ಡಿಡಿಪಿಯು ಭಾಗಿಯಾಗಿದ್ದರು. ಇದನ್ನೂ ಓದಿ: ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ: ಅಣ್ಣಾ ಹಜಾರೆ

UDP HIJAB 2

ಐವರು ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ಹಂತದಲ್ಲಿ ಹಿಜಬ್‍ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರ್ಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು ಎಂದು ಎಲ್ಲ ವಿಚಾರಗಳನ್ನು ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಬ್ ಧರಿಸಿ ಪಾಠ ಕೇಳುವ ಅವಕಾಶವಿಲ್ಲ. ಮನೆಯ ಪುರುಷರ ಜೊತೆ ಮಾತನಾಡಿ, ಇಂದು ತೀರ್ಮಾನ ತೆಗೆದುಕೊಳ್ಳುವುದಾಗಿ ಪೋಷಕರು ಹೇಳಿದ್ದಾರೆ.

UDP HIJAB 1

ಹಿಜಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ. ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಮಾಧ್ಯಮ, ಸಂಘಸಂಸ್ಥೆ, ಸಂಘಟನೆಗೆ ಪ್ರವೇಶ ಇಲ್ಲ. ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಕಾಲೇಜಿಗೆ, ಡಿಸಿಗೆ ಕೊಡಿ. ಹೊರಗಿನಿಂದ ಯಾರೂ ಕಾಲೇಜ್ ಕ್ಯಾಂಪಸ್‍ಗೆ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು. ಇನ್ನು ಮುಂದೆ ಗೊಂದಲಕ್ಕೆ ಅವಕಾಶವಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಆದರೆ ಹಿಜಬ್ ವಿಚಾರವಾಗಿ ವಿದ್ಯಾರ್ಥಿನಿಯೊಬ್ಬಳು ಕೋರ್ಟ್ ಮೆಟ್ಟಿಲೆರಿದ್ದಾಳೆ.

TAGGED:classroomhigh courtHijabudupiಉಡುಪಿವಿದ್ಯಾರ್ಥಿಹಿಜಬ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

daily horoscope dina bhavishya
Astrology

ದಿನ ಭವಿಷ್ಯ 23-02-2026

Public TV
By Public TV
29 minutes ago
Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
8 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
9 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
9 hours ago
PM Rahat
Latest

ರಸ್ತೆ ಅಪಘಾತದ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ – ಏನಿದು ʻಪಿಎಂ ರಾಹತ್‌ʼ ಯೋಜನೆ?

Public TV
By Public TV
9 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?