Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್ ಹೋರಾಟ ನಡುವೆ ದುಷ್ಕೃತ್ಯಕ್ಕೆ ಸಂಚು – ಇಬ್ಬರ ಬಂಧನ, ನಾಲ್ವರು ಎಸ್ಕೇಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಜಬ್ ಹೋರಾಟ ನಡುವೆ ದುಷ್ಕೃತ್ಯಕ್ಕೆ ಸಂಚು – ಇಬ್ಬರ ಬಂಧನ, ನಾಲ್ವರು ಎಸ್ಕೇಪ್

Districts

ಹಿಜಬ್ ಹೋರಾಟ ನಡುವೆ ದುಷ್ಕೃತ್ಯಕ್ಕೆ ಸಂಚು – ಇಬ್ಬರ ಬಂಧನ, ನಾಲ್ವರು ಎಸ್ಕೇಪ್

Public TV
Last updated: February 5, 2022 11:23 pm
Public TV
Share
1 Min Read
UDP HIJAB AREEST
SHARE

ಉಡುಪಿ: ಜಿಲ್ಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಹಿಜಬ್ ಹೋರಾಟ ನಡುವೆ ದುಷ್ಕೃತ್ಯಕ್ಕೆ ಸಂಚು ಹೋಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

UDP HIJAB 1 1 780x450 1

ಹಿಜಬ್ ಹೋರಾಟ ನಡೆಯುತ್ತಿದ್ದಂತೆ ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜು ಸಮೀಪ 6 ಮಂದಿ ಸೇರಿ ಚರ್ಚೆ ಮಾಡುತ್ತಿದ್ದಾಗ ಪೊಲೀಸರು ಹಾಜಿ ಅಬ್ದುಲ್ ಮಜಿದ್ ಮತ್ತು ರಜಬ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನೂಳಿದ ನಾಲ್ವರು ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಹಿಜಬ್‍ಗೆ ಬ್ರೇಕ್ – ಏಕರೂಪ ವಸ್ತ್ರಸಂಹಿತೆ ಜಾರಿಮಾಡಿದ ಸರ್ಕಾರ

ಬಂಧಿತ ಆರೋಪಿಗ ಕೈಯಿಂದ ಪೊಲೀಸರು ಚಾಕು ವಶಪಡಿಸಿಕೊಂಡಿದ್ದು, ಹೋರಾಟದ ವೇಳೆ ಅಹಿತಕರ ಘಟನೆಗೆ ಪ್ಲಾನ್ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪೊಲೀಸರು ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ಬೇಟಿ ಬಚಾವೋ, ಬೇಟಿ ಪಡಾವೋ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ: ಹೆಚ್‍ಡಿಕೆ

ಈ ನಡುವೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಕರೂಪದ ವಸ್ತ್ರಸಂಹಿತೆಯನ್ನು ಸರ್ಕಾರ ಜಾರಿ ಮಾಡಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಕಲಂ 133ರ ಅನ್ವಯ ರಾಜ್ಯ ಸರ್ಕಾರದ ಎಲ್ಲಾ ಶಾಲೆ ಕಾಲೇಜುಗಳಲ್ಲಿ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧರ್ಮದ ಅನುಸಾರ ಆಚರಣೆಗಳನ್ನು ಪಾಲಿಸುತ್ತಿರುವುದು ಕಂಡುಬಂದಿದ್ದು, ಇದರಿಂದ ಸಮಾನತೆ ಮತ್ತು ಏಕತೆಗೆ ಧಕ್ಕೆ ಬರುತ್ತಿರುವುದನ್ನು ಮನಗಂಡು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

TAGGED:Hijabkundapuraudupiಉಡುಪಿಪೊಲೀಸ್ಹಿಜಬ್
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
22 minutes ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
1 hour ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
1 hour ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
2 hours ago
Major forest fire at BRT Chamarajanagar
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿ

Public TV
By Public TV
3 hours ago
indian oil
Dakshina Kannada

8 ವರ್ಷದ ಬಳಿಕ ಇರಾನ್‌ನಿಂದ LPG ಖರೀದಿಸಿದ ಇಂಡಿಯನ್‌ ಆಯಿಲ್‌ – ಮಂಗಳೂರಿಗೆ ಬರಲಿದೆ ಹಡಗು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?