Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನವಲ್ಲ: ಬಿ.ಸಿ ನಾಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿದ್ಯಾರ್ಥಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನವಲ್ಲ: ಬಿ.ಸಿ ನಾಗೇಶ್

Districts

ವಿದ್ಯಾರ್ಥಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನವಲ್ಲ: ಬಿ.ಸಿ ನಾಗೇಶ್

Public TV
Last updated: February 7, 2022 3:48 pm
Public TV
Share
1 Min Read
BC NAGESH 3
SHARE

ಮೈಸೂರು: ಹಿಜಬ್ ಸೇರಿದಂತೆ ಕೇಸರಿ, ಹಸಿರು ಯಾವುದನ್ನು ಧರಿಸಿ ಬಂದರೂ ಅವರಿಗೆ ತರಗತಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್‍ಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ ಎಂದರು.

hijab

ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ಅವರು ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು. ಹೆಣ್ಣುಮಕ್ಕಳ ಮುಗ್ಧತೆಯನ್ನು ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಶಾಲೆಯ ಒಳಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರವೇ ಹಿಜಬ್ ಪ್ರಕರಣ ಮಾಡ್ತಿದೆ: ಎಂ.ಬಿ ಪಾಟೀಲ್

HIJAB

ನಾಳೆಯ ನ್ಯಾಯಾಲಯದ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ. ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು. ಶಾಲಾ ಆವರಣದ ಗೇಟ್‍ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ಆದರೆ ತರಗತಿಗೆ ಅವಕಾಶವಿಲ್ಲ ಎಂದರು. ಇದನ್ನೂ ಓದಿ: ಹಿಜಬ್‍ಗೆ ಅನುಮತಿ ನೀಡಿ – ಈಗ ನೀಲಿ ಶಾಲು ಧರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

bc nagesh 2

ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ಧ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೊಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ತಿಳಿಸಿದರು.

TAGGED:BC NageshcollegeHijabmysurustudentಕೇಸರಿ ಶಾಲುಬಿ.ಸಿ.ನಾಗೇಶ್ಮೈಸೂರುಹಿಜಬ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
21 minutes ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
24 minutes ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
25 minutes ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
1 hour ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
1 hour ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?