ಹಿಜಬ್ ಪ್ರತಿಭಟನೆ – ಕಾಲೇಜು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲು

Public TV
0 Min Read
Empress College

ತುಮಕೂರು: ಸೆಕ್ಷನ್ 144 ಉಲ್ಲಂಘಿಸಿದ ತುಮಕೂರಿನ ಎಂಪ್ರೆಸ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ ಅಲಿಗಢ ಕಾಲೇಜಿನಲ್ಲಿ ಹಿಜಬ್‌ ಬ್ಯಾನ್‌

hijab Empress College

ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಹೆಸರನ್ನು ಉಲ್ಲೇಖಿಸಿದೇ 15 ವಿದ್ಯಾರ್ಥಿನಿಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಕೋರ್ಟ್‌ ಹೊರಗಡೆ ಹಿಜಬ್‌ ವಿವಾದ ಇತ್ಯರ್ಥಕ್ಕೆ ಅನುಮತಿ ಕೋರಿ ಅರ್ಜಿ

Share This Article
Leave a Comment

Leave a Reply

Your email address will not be published. Required fields are marked *