Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿನಿ ಸಾವಿನ ಬಳಿಕ ಲೆಕ್ಚರ್‌ನ ಕ್ರೌರ್ಯ ಬಯಲು – ದೌರ್ಜನ್ಯದ ಬಗ್ಗೆ ವಿಡಿಯೋ ಮಾಡಿಟ್ಟಿದ್ದ ಯುವತಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವಿದ್ಯಾರ್ಥಿನಿ ಸಾವಿನ ಬಳಿಕ ಲೆಕ್ಚರ್‌ನ ಕ್ರೌರ್ಯ ಬಯಲು – ದೌರ್ಜನ್ಯದ ಬಗ್ಗೆ ವಿಡಿಯೋ ಮಾಡಿಟ್ಟಿದ್ದ ಯುವತಿ!

Crime

ವಿದ್ಯಾರ್ಥಿನಿ ಸಾವಿನ ಬಳಿಕ ಲೆಕ್ಚರ್‌ನ ಕ್ರೌರ್ಯ ಬಯಲು – ದೌರ್ಜನ್ಯದ ಬಗ್ಗೆ ವಿಡಿಯೋ ಮಾಡಿಟ್ಟಿದ್ದ ಯುವತಿ!

Public TV
Last updated: January 2, 2026 5:00 pm
Public TV
Share
2 Min Read
Himachal College Student Dies Of Sexual Assault 4 Including Professor Charged
SHARE

ಧರ್ಮಶಾಲಾ: ಹಿಮಾಚಲ ಪ್ರದೇಶದ (Himachal Pradesh) ಧರ್ಮಶಾಲಾದ (Dharamshala) ಸರ್ಕಾರಿ ಪದವಿ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿನಿಯೊಬ್ಬಳು (Student) ಅನಾರೋಗ್ಯದಿಂದ ಸಾವನ್ನಪ್ಪಿದ್ದಾಳೆ. ಆಕೆ ಸಾವಿನ ಬಳಿಕ ಮೊಬೈಲ್‌ನಲ್ಲಿ ಪ್ರಾಧ್ಯಾಪಕರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ವೀಡಿಯೋ ಪತ್ತೆಯಾಗಿದೆ. ವೀಡಿಯೋದಲ್ಲಿ ಪ್ರಾಧ್ಯಾಪಕರು ಹಲವಾರು ಬಾರಿ ಅನುಚಿತವಾಗಿ ಸ್ಪರ್ಶಿಸಿದ್ದರು, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದಾಳೆ.

ವಿದ್ಯಾರ್ಥಿನಿಯ ತಂದೆ ವಿಕ್ರಮ್ ಸಿಂಗ್ ನೀಡಿರುವ ದೂರಿನಲ್ಲಿ, ಸೆಪ್ಟೆಂಬರ್ 18 ರಂದು ಹರ್ಷಿತಾ, ಅಕೃತಿ ಮತ್ತು ಕೊಮೊಲಿಕಾ ಎಂಬ ಮೂವರು ವಿದ್ಯಾರ್ಥಿನಿಯರು ತಮ್ಮ ಮಗಳ ಮೇಲೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದಾರೆ. ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಕಾಲೇಜಿನ ಪ್ರಾಧ್ಯಾಪಕ ಅಶೋಕ್ ಕುಮಾರ್‌ನ ಅಸಭ್ಯ ವರ್ತನೆ ಮತ್ತು ಮಾನಸಿಕ ಕಿರುಕುಳದಿಂದಾಗಿ ತನ್ನ ಮಗಳು ಹೆಚ್ಚಿನ ಒತ್ತಡದಿಂದ ಬಳಲುತ್ತಿದ್ದಳು. ಇದು ಆಕೆಯ ಆರೋಗ್ಯ ನಿರಂತರವಾಗಿ ಹದಗೆಡಲು ಕಾರಣವಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮಕ್ಕಳಿಗೆ ಮನೆ ಬಿಟ್ಟು ಹೋಗಿ ಎಂದ ಮಾಜಿ ವಾಯುಪಡೆ ಅಧಿಕಾರಿಗೆ ಗುಂಡಿಕ್ಕಿ ಹ

ವಿದ್ಯಾರ್ಥಿನಿ ಸಾಯುವ ಮೊದಲು ಅವಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು ಎಂದು ಅವರ ಕುಟುಂಬ ತಿಳಿಸಿದೆ. ತಮ್ಮ ಮಗಳ ಸಾವಿನಿಂದ ಉಂಟಾದ ಆಘಾತದಿಂದಾಗಿ ಮೊದಲು ದೂರು ದಾಖಲಿಸಲು ಸಾಧ್ಯವಾಗಲಿಲ್ಲ. ತಮ್ಮ ಮಗಳ ಮೊಬೈಲ್ ಫೋನ್‌ನಲ್ಲಿ ಸಾಯುವ ಮೊದಲು ರೆಕಾರ್ಡ್ ಮಾಡಲಾದ ವೀಡಿಯೊ ಕಂಡುಬಂದ ನಂತರ ದೂರು ದಾಖಲಿಸಿದೆವು ಎಂದು ತಿಳಿಸಿದ್ದಾರೆ. ಅಲ್ಲದೇ ಡಿಸೆಂಬರ್ 20 ರಂದು ಪೊಲೀಸರು ಮತ್ತು ಮುಖ್ಯಮಂತ್ರಿಗಳ ಸಹಾಯವಾಣಿಗೆ ದೂರು ನೀಡಿದ್ದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ವಿಕ್ರಮ್ ಸಿಂಗ್ ಆರೋಪಿಸಿದ್ದಾರೆ.

ಡಿಸೆಂಬರ್ 20 ರಂದು ದಾಖಲಾದ ದೂರಿನಲ್ಲಿ ರ‍್ಯಾಗಿಂಗ್ ಬಗ್ಗೆ ಮಾತ್ರ ಉಲ್ಲೇಖಿಸಲಾಗಿತ್ತು. ಬಳಿಕ ಪ್ರಾಧ್ಯಾಪಕರ ವಿರುದ್ಧದ ಆರೋಪಗಳು ಹೊರಬಿದ್ದ ನಂತರ ತನಿಖೆ ವಿಸ್ತರಿಸಲಾಗಿದೆ. ವಿದ್ಯಾರ್ಥಿನಿ ಸಾಯುವ ಮೊದಲು ದಾಖಲಾಗಿದ್ದ ಎಲ್ಲಾ ಆಸ್ಪತ್ರೆಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲೇಜು ಆಡಳಿತ ಮಂಡಳಿ ಪ್ರಕರಣದಿಂದ ದೂರ ಉಳಿದಿದೆ. ಯುವತಿ ತನ್ನ ಮೊದಲ ವರ್ಷದಲ್ಲಿ ಅನುತ್ತೀರ್ಣಳಾಗಿದ್ದರೂ, ಎರಡನೇ ವರ್ಷಕ್ಕೆ ಪ್ರವೇಶ ಪಡೆಯಲು ಪ್ರಯತ್ನಿಸಿದ್ದಳು ಎಂದು ಸಂಸ್ಥೆ ಹೇಳಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಹಿಮಾಚಲ ಪ್ರದೇಶ ಶಿಕ್ಷಣ ಸಂಸ್ಥೆಗಳು (ರ‍್ಯಾಗಿಂಗ್ ನಿಷೇಧ) ಕಾಯ್ದೆ 2009ರ ಅಡಿಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಸ್ವೀಟ್‌ ಕೊಡ್ತೀನಿ ಅಂತ ಕರೆಸಿ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಮಹಿಳೆ!

TAGGED:crimedharamshalahimachal pradeshstudent
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
47 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?