ಮುಂಬೈ: ಬಾಲಿವುಡ್ ನಟಿ ಹೀನಾ ಖಾನ್ ಬಾತ್ ಟಬ್‍ನಲ್ಲಿ ಕುಳಿತು ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
ತಮ್ಮ ಅದ್ಭುತವಾದ ಹಾಟ್ ಮತ್ತು ಮಾದಕ ಫೋಟೋ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆಗಾಗ ಅಭಿಮಾನಿಗಳ ಹೃದಯಕ್ಕೆ ಕಿಚ್ಚು ಹಚ್ಚುತ್ತಿರುತ್ತಾರೆ. ಇದೀಗ ಅಂತಹದ್ದೇ ಫೋಟೋವನ್ನು ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲುವವರೆಗೂ ರಾಜ್ಯ ವಿಧಾನಸಭೆಗೆ ಕಾಲಿಡಲ್ಲ: ಎನ್.ಚಂದ್ರಬಾಬು ನಾಯ್ಡು ಪ್ರತಿಜ್ಞೆ
View this post on Instagram
ಬಿಳಿ ಮತ್ತು ಕೆಂಪು ಬಣ್ಣದ ಉಡುಪು ಧರಿಸಿ, ನಟಿ ಬಾತ್ ಟಬ್‍ನಲ್ಲಿ ಕುಳಿತು ವಿಭಿನ್ನ ಶೈಲಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ 15.4 ಮಿಲಿಯನ್‍ಗಿಂತ ಹೆಚ್ಚಿನ ಅನುಯಾಯಿಗಳನ್ನು ಹೊಂದಿರುವ ಹೀನಾ ಅವರು ಈ ಫೋಟೋಗಳ ಮೂಲಕವಾಗಿ ಈಗ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇದನ್ನೂ ಓದಿ: ಹೆಸರುವಾಸಿಯಾಗಿದ್ದ ಕೇರಳದ ಟೀ ಮಾರಾಟಗಾರ ನಿಧನ
ಹೀನಾ ಖಾನ್ 2009 ರಿಂದ ಕಿರುತೆರೆ, ಸಿನಿಮಾ, ರಿಯಾಲಿಟಿ ಶೋಗಳಲ್ಲಿ ಸಕ್ರಿಯರಾಗಿ ಭಾಗಿಯಾಗಿದ್ದಾರೆ. ಕಳೆದ ಒಂದು ದಶಕದಿಂದ ಹೀನಾ ಗ್ಲಾಮರ್ ಚೆಲುವೆ ಎಂದು ಗುರುತಿಸಿಕೊಂಡಿದ್ದು, ಒಂದಾದ ಮೇಲೆ ಒಂದು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ಈಗ ಅವರ ಹಾಟ್ ಫೋಟೋಗಳ ಮೂಲಕವಾಗಿ ಸುದ್ದಿಯಾಗಿದ್ದಾರೆ.