Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಡ್ಲೆ ಮಶಾಕ್ ದರ್ಗಾದ ಲಿಂಗ ಪೂಜೆಗೆ 15 ಜನರಿಗೆ ಅವಕಾಶ ನೀಡಿ – ಹಿಂದೂ ಮುಖಂಡರ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಾಡ್ಲೆ ಮಶಾಕ್ ದರ್ಗಾದ ಲಿಂಗ ಪೂಜೆಗೆ 15 ಜನರಿಗೆ ಅವಕಾಶ ನೀಡಿ – ಹಿಂದೂ ಮುಖಂಡರ ಮನವಿ

Districts

ಲಾಡ್ಲೆ ಮಶಾಕ್ ದರ್ಗಾದ ಲಿಂಗ ಪೂಜೆಗೆ 15 ಜನರಿಗೆ ಅವಕಾಶ ನೀಡಿ – ಹಿಂದೂ ಮುಖಂಡರ ಮನವಿ

Public TV
Last updated: February 12, 2026 5:50 pm
Public TV
Share
1 Min Read
Ladle Mashak Dargah SHIVALINGA
SHARE

ಕಲಬುರಗಿ: ಆಳಂದ ಲಾಡ್ಲೆ ಮಶಾಕ್ ದರ್ಗಾ ಹಾಗೂ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿಯಂದು 15ಜನರಿಗೆ ಪೂಜೆಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆ ಮುಖಂಡರು ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

urus and shivaratri pooja performed Ladle Mashak Dargah aland Kalaburagi 1

ಫೆ.11 ರಂದು ಅರ್ಜಿದಾರರೊಬ್ಬರಿಗೆ ಪೂಜೆಗೆ ಅನುಮತಿ ನೀಡಿ ಕಲಬುರಗಿ ಹೈಕೋರ್ಟ್ ಪೀಠ ಆದೇಶ ಹೊರಡಿಸಿತ್ತು. ಇನ್ನೂ ಕಳೆದ ವರ್ಷ 15ಜನರಿಗೆ ಅವಕಾಶ ನೀಡಲಾಗಿತ್ತು, ಈ ಬಾರಿಯೂ 15ಜನರಿಗೆ ಅನುಮತಿ ನೀಡಿ ಎಂದು ಹಿಂದೂ ಮುಖಂಡರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ ನೆರವೇರಿಸಿದ ಹಿಂದೂಗಳು

ಅವಶ್ಯಕತೆ ಇದ್ದರೆ ಜಿಲ್ಲಾಡಳಿತ ಹೆಚ್ಚಿನ ಜನರಿಗೆ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಸೂಚಿಸಿದೆ. ಹೈಕೋರ್ಟ್ ಆದೇಶದಂತೆ ನಮ್ಮ ಮನವಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ. ಅನುಮತಿ ನೀಡದಿದ್ದರೆ ಪುನಃ ಕೋರ್ಟ್‌ ಮೊರೆ ಹೋಗುವುದಾಗಿ ಹಿಂದೂ ಸಂಘಟನೆ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸ್‌ ಸರ್ಪಗಾವಲು – ಆಳಂದ ದರ್ಗಾದಲ್ಲಿ ನಡೆಯಿತು ಉರುಸ್, ಶಿವಲಿಂಗ ಪೂಜೆ

TAGGED:Kalaburagiladle mashak dargaRaghava Chaitanya Linga
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
57 seconds ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
13 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
13 minutes ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
35 minutes ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
55 minutes ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?