Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ 7 ತುಂಡು – ಮೃತದೇಹ ಚರಂಡಿಯಲ್ಲಿ ಪತ್ತೆ

Public TV
Last updated: June 14, 2023 8:02 am
Public TV
Share
1 Min Read
Hindu man in a love affair In Chamba Mans Body Chopped In 7 Pieces
SHARE

ಧರ್ಮಶಾಲಾ: ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಹತ್ಯೆಗೈದು ಮೃತದೇಹವನ್ನು 7 ತುಂಡುಗಳಾಗಿ (Body Chopped) ಕತ್ತರಿಸಿದ ಭೀಕರ ಘಟನೆ ಹಿಮಾಚಲ ಪ್ರದೇಶದ (Himachal Pradesh) ಚಂಬಾ ಜಿಲ್ಲೆಯಲ್ಲಿ ನಡೆದಿದೆ.

21 ವರ್ಷದ ಮನೋಹರ್‌ಲಾಲ್‌ ಮುಸ್ಲಿಂ ಹುಡುಗಿಯನ್ನು (Muslim Girl) ಪ್ರೀತಿಸುತ್ತಿದ್ದ. ಈ ವಿಚಾರಕ್ಕೆ ಸಿಟ್ಟಾದ ಯುವತಿಯ ಮನೆಯ ಮೂವರು ಮನೋಹರ್‌ನನ್ನು ಥಳಿಸಿ, ಬಳಿಕ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಎಸೆದಿದ್ದಾರೆ.  ಇದನ್ನೂ ಓದಿ: ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ – ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು

ಜೂನ್‌ 6 ರಂದು ಮನೋಹರ್‌ ಮನೆಗೆ ಬಾರದ ಹಿನ್ನೆಲೆಯಲ್ಲಿ ಜೂನ್‌ 8 ರಂದು ನಾಪತ್ತೆ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿದ್ದರು. ಮನೋಹರ್ ಮೃತದೇಹದ ಭಾಗಗಳು ಜೂ.9ರಂದು ಚರಂಡಿಯಲ್ಲಿ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆಯಲ್ಲಿ ಬರ್ಬರ ಹತ್ಯೆ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿದಂತೆ ಬಾಲಕಿ ಸಹೋದರ ಶಬ್ಬಿರ್ ಸೇರಿದಂತೆ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈಗ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಹುಡುಗಿಯನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:himachal pradeshlovemuslimpoliceಕೊಲೆಪ್ರೀತಿಮುಸ್ಲಿಂಹಿಮಾಚಲ ಪ್ರದೇಶ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
1 hour ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
16 minutes ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
13 minutes ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
1 hour ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
1 hour ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
1 hour ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?