Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ

Bengaluru City

ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ

Public TV
Last updated: June 5, 2022 2:20 pm
Public TV
Share
2 Min Read
EDGA MAIDAN 3
SHARE

ಬೆಂಗಳೂರು: ರಾಜ್ಯದಲ್ಲಿ ಮಸೀದಿ ಹಾಗೂ ಹಿಂದೂ ದೇಗುಲಗಳ ನಡುವಿನ ಧರ್ಮ ದಂಗಲ್ ಹೆಚ್ಚಾಗಿದೆ. ಈ ಬೆನ್ನಲ್ಲೆ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಹಿಂದೂಗಳಿಗೂ ಇತರೆ ಕಾರ್ಯಕ್ರಮಗಳಿಗೆ ಮೈದಾನ ನೀಡಬೇಕು. ಮುಸ್ಲಿಂ ಸಮುದಾಯಕ್ಕೊಂದೇ ಈ ಜಾಗ ಸೀಮಿತವಾಗಿಲ್ಲ ಅಂತ ವಂದೇ ಮಾತರಂ ಸಂಘಟನೆಯ ರಾಜ್ಯಾಧ್ಯಕ್ಷ ಶಿವಕುಮಾರ್ ನಾಯ್ಕ್ ಆ್ಯಂಡ್ ಟೀಂ, ಈದ್ಗಾ ಮೈದಾನದ ಕಟ್ಟೆಯ ಮೇಲೆ ಕೂತು ಆಗ್ರಹಿಸಿದ್ರು. ಸ್ಥಳೀಯರು ಕೂಡ ಜಮಾಯಿಸ್ತಿದ್ದಂತೆ ಎಚ್ಚೆತ್ತ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ಹೋದ್ರು.

EDGA MAIDAN 1

ಕಳೆದ ಮೂರು ದಿನಗಳ ಹಿಂದೆ, ಈ ವಿಚಾರವಾಗಿ ಸನಾತನ ಹಿಂದೂ ಪರಿಷತ್ತು ಕಿಡಿಕಾರಿತ್ತು. ನಮಗೂ ಚಾಮರಾಜಪೇಟೆಯ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ, ರಾಷ್ಟ್ರೀಯ ಹಬ್ಬದ ದಿವಸ ರಾಷ್ಟ್ರಧ್ವಜ ಹಾರಿಸಲು ಅವಕಾಶ ಕೊಡಿ ಅಂತಾ ಸಿಎಂಗೆ ಪತ್ರ ಬರೆದಿತ್ತು. ಚಾಮರಾಜಪೇಟೆಯ ಮೈದಾನ ಸಾರ್ವಜನಿಕರ ಆಸ್ತಿ. ಆದರೆ ಒಂದೇ ಸಮೂದಾಯಕ್ಕೆ ವರ್ಷಕ್ಕೆ ಎರಡು ಬಾರಿ ಪ್ರಾರ್ಥನೆ ಮಾಡಲು ಅವಕಾಶ ಕೊಟ್ಟು, ನಮಗ್ಯಾಕೆ ತಾರತಮ್ಯ ಮಾಡ್ತಾ ಇದ್ದೀರಿ ಅಂತ ಕಿಡಿಕಾರಿದ್ರು. ಇದ್ರಿಂದ ಮುಂಜಾಗ್ರತಾ ಕ್ರಮವಾಗಿ ಮೈದಾನದ ಸುತ್ತಲು ಪೊಲೀಸರ ಭದ್ರತೆ ಹೆಚ್ಚಿಸಲಾಗಿತ್ತು. ಇದ್ರ ನಡ್ವೆಯೂ ಇಂದು ಕನ್ನಡ ಸಂಘಟನೆಯ ಮುಖಂಡರ ಪ್ರತಿಭಟನೆಯಿಂದ ಪೊಲೀಸರು ಗಲಿಬಿಲಿಗೊಂಡಿದ್ರು.

EDGA MAIDAN 3

ಈದ್ಗಾ ಮೈದಾನ ವಿಚಾರವಾಗಿ ಹಿಂದೂ ಹಾಗೂ ಕನ್ನಡ ಸಂಘಟನೆಗಳ ಮಧ್ಯೆಪ್ರವೇಶಕ್ಕೆ, ಮುಸ್ಲಿಂ ಮುಖಂಡ ಮಹ್ಮದ್ ಖಾಲಿಫ್ ಫುಲ್ ಗರಂ ಆಗಿದ್ದಾರೆ. ಎಲೆಕ್ಷನ್ ಬರ್ತಿದೆ ಅಂತ ಹೀರೋ ಆಗೋಕೆ ಹೊರಟಿದ್ದಾರೆ. ಚುನಾವಣೆಗಾಗಿ ಮುಸ್ಲಿಂಮರ ಭಾವನೆಗಳ ಜೊತೆ ಆಟ ಆಡ್ತಿದ್ದಾರೆ. ಚಾಮರಾಜಪೇಟೆ ಹೊಡೀತಿವಿ, ಶ್ರೀರಂಗಪಟ್ಟಣ ಹೊಡೀತಿವಿ ಅಂತಿದ್ದಾರೆ. ಹೊಡೆದಾಕೋಕೆ ಹೋದ್ರೆ ಜೀವಂತವಾಗಿ ಬಿಟ್ಟು ಬಿಡ್ತಾರಾ ಅಂತ ಹಿಂದೂ ಸಂಘಟನೆಗಳಿಗೆ ಟಕ್ಕರ್ ಕೊಟ್ಟಿದ್ದಾರೆ. ಇದನ್ನೂ ಓದಿ: ಸೂ.. ಮಕ್ಕಳಾ ಅಂತ ಕಾಂಗ್ರೆಸ್ ಪಕ್ಷದವರನ್ನ ನಿಂದಿಸಿದ ಬಿಜೆಪಿ ಸಂಸದ

EDGA MAIDAN KHALIF

ಸ್ವಾತಂತ್ರ್ಯ ಬಂದಾಗಿನಿಂದ ಈದ್ಘಾ ಮೈದಾನದಲ್ಲಿ ರಾಷ್ಟ್ರ ಭಾವುಟವನ್ನ ಹಾರಿಸಿಲ್ಲ. ಹಿಂದೂ ಕಾರ್ಯಕ್ರಮಗಳು ನಡೆದಿಲ್ಲ. ಮುಸ್ಲಿಂ ಸಮುದಾಯಕ್ಕೆ ರಂಜಾನ್, ಹಾಗೂ ಬಕ್ರಿದ್ ಆಚರಣೆಗೆ ಮಾತ್ರ ಈ ಮೈದಾನದಲ್ಲಿ ಅವಕಾಶವಿದ್ದು, ಈ ವಿಚಾರ ಸುಪ್ರಿಂಕೋಟ್ರ್ನಲ್ಲಿದೆ. ವಿವಾದಿತ ಈದ್ಘಾ ಮೈದಾನದಲ್ಲಿ ಕಳೆದ ವರ್ಷ ಸ್ವಾಂತಂತ್ರ್ಯೋತ್ಸವ ದಿನದಂದು ಇದೇ ಶಿವಕುಮಾರ್ ನಾಯ್ಕ್, ರಾಷ್ಟ್ರಧ್ವಜವನ್ನ ಹಾರಿಸಿದ್ರು.

TAGGED:bengaluru. edga maidanಈದ್ಗಾ ಮೈದಾನಬೆಂಗಳೂರು
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

Narendra Modi 1 2
Bengaluru City

ಮೇ 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

Public TV
ByPublic TV
26 minutes ago
b.p. harish
Davanagere

ಶಾಸಕ ಬಿ.ಪಿ.ಹರೀಶ್‌ ಬಂಧನಕ್ಕೆ ವಾರೆಂಟ್‌

Public TV
ByPublic TV
36 minutes ago
KC Venugopal
Latest

ತಮಿಳುನಾಡಲ್ಲಿ ಸರ್ಕಾರ ರಚಿಸಲು ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ: ಕೆ.ಸಿ.ವೇಣುಗೋಪಾಲ್

Public TV
ByPublic TV
49 minutes ago
Brazil Small Plane Crash
Latest

Brazil | ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ಪೈಲಟ್ ಸೇರಿ ಮೂವರು ಸಾವು

Public TV
ByPublic TV
2 hours ago
HD Kumaraswamy
Districts

ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್‌ಡಿಕೆ

Public TV
ByPublic TV
2 hours ago
Zameer Ahmed Home Theft
Bengaluru City

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ – ಇಬ್ಬರು ಅರೆಸ್ಟ್

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?