Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯ ಭೀಕರ ಹತ್ಯೆ – ಶಿರಚ್ಛೇದಿಸಿ, ಚರ್ಮ ಸುಲಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯ ಭೀಕರ ಹತ್ಯೆ – ಶಿರಚ್ಛೇದಿಸಿ, ಚರ್ಮ ಸುಲಿದ್ರು

Crime

ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯ ಭೀಕರ ಹತ್ಯೆ – ಶಿರಚ್ಛೇದಿಸಿ, ಚರ್ಮ ಸುಲಿದ್ರು

Public TV
Last updated: December 29, 2022 1:37 pm
Public TV
Share
2 Min Read
Pakistan hindu woman 1
SHARE

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ (Pakistan) ಹಿಂದೂ ಮಹಿಳೆಯೊಬ್ಬರ (Hindu Woman) ಭೀಕರ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಪಾಕಿಸ್ತಾನದ ಸಿಂಜೋರೋ ಪಟ್ಟಣದಲ್ಲಿ ಬುಧವಾರ 40 ವರ್ಷದ ಹಿಂದೂ ಮಹಿಳೆಯನ್ನು ಭೀಕರವಾಗಿ ಹತ್ಯೆ (Murder) ಮಾಡಿರುವುದಾಗಿ ಪಾಕಿಸ್ತಾನ ಮೂಲದ ಹಿಂದೂ ಸಮುದಾಯದ ಮಹಿಳಾ ಸೆನೆಟರ್ ಕೃಷ್ಣ ಕುಮಾರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ವರದಿಗಳ ಪ್ರಕಾರ ಮಹಿಳೆಯ ಶಿರಚ್ಛೇದ ಮಾಡಲಾಗಿದ್ದು, ಆಕೆಯ ಎದೆಯನ್ನೂ ಕತ್ತರಿಸಲಾಗಿದೆ. ಆಕೆಯ ದೇಹ ಹಾಗೂ ಮುಖದಿಂದ ಚರ್ಮವನ್ನು ಸುಲಿಯಲಾಗಿದೆ ಎಂದು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ನಾಯಕರು ತಿಳಿಸಿದ್ದಾರೆ.

Pakistan hindu woman

ಈ ಕುರಿತು ಟ್ವೀಟ್ ಮಾಡಿರುವ ಕೃಷ್ಣ ಕುಮಾರಿ, ದಯಾ ಭೇಲ್ ಹೆಸರಿನ 40 ವರ್ಷದ ವಿಧವೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಕೆಯ ಮೃತದೇಹ ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ದೇಹದಿಂದ ಬೇರ್ಪಡಿಸಲಾಗಿದೆ. ಕ್ರೂರಿಗಳು ಆಕೆಯ ಇಡೀ ತಲೆಯ ಮಾಂಸವನ್ನು ತೆಗೆದಿದ್ದಾರೆ. ಆಕೆಯ ಗ್ರಾಮಕ್ಕೆ ನಾವು ಭೇಟಿ ನೀಡಿದ್ದು, ಸಿಂಜೋರ್ ಹಾಗೂ ಶಹಪುರ್ಚಕರ್ ಪೊಲೀಸ್ ತಂಡಗಳು ಕೂಡಾ ತಲುಪಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 6 ವರ್ಷವಾದ್ರೂ ಮಕ್ಕಳಾಗಿಲ್ಲವೆಂದು ಪತ್ನಿಯ ಗುಪ್ತಾಂಗವನ್ನ ಬ್ಲೇಡ್‌ನಿಂದ ಕೊಯ್ದು ವಿಕೃತಿ!

Daya Bhel 40 years widow brutally murdered and body was found in very bad condition. Her head was separated from the body and the savages had removed flesh of the whole head. Visited her village Police teams from Sinjhoro and Shahpurchakar also reached. pic.twitter.com/15bIb1NXhl

— Krishna Kumari (@KeshooBai) December 29, 2022

ಪಿಪಿಪಿಯ ಜಿಯಾಲಾ ಅಮರ್ ಲಾಲ್ ಭೀಲ್ ಅವರು ಈ ಬಗ್ಗೆ ಬುಧವಾರ ತಿಳಿಸಿದ್ದು, ಗದ್ದೆಯೊಂದರಲ್ಲಿ ವಿಕೃತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪೊಲೀಸರು ಮಹಿಳೆಯ ಕುಟುಂಬದವರ ವಿವರಗಳನ್ನು ಸಂಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಲಿತರ ನೀರಿನ ತೊಟ್ಟಿಗೆ ಮಲ ಸುರಿದು ವಿಕೃತಿ – ಹಲವರು ಅಸ್ವಸ್ಥ

Live Tv
[brid partner=56869869 player=32851 video=960834 autoplay=true]

TAGGED:hinduMurderpakistanwomanಕೊಲೆಪಾಕಿಸ್ತಾನಮಹಿಳೆಹಿಂದೂ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
13 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
35 minutes ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
51 minutes ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
56 minutes ago
Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
2 hours ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?