ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ

Public TV
1 Min Read
ray liotta 2

ಗಾಢ್ ಫೆಲ್ಲಾಸ್ ಸೇರಿದಂತೆ ಸಾಕಷ್ಟು ಜನಪ್ರಿಯ ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ರೇ ಲಿಯೊಟ್ಟಾ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕಾದ ಈ ನಟ, ನಿರ್ಮಾಪಕರಾಗಿಯೂ ಫೇಮಸ್. 67ರ ವಯಸ್ಸಿನ ಈ ನಟನಿಗೆ ವಿಶ್ವದಾದ್ಯಂತ ಅಪಾರ ಅಭಿಮಾನಿಗಳು ಇದ್ದಾರೆ. ವರದಿಗಳ ಪ್ರಕಾರ ರೇ ಲಿಯೊಟ್ಟಾ ಮಲಗಿದ್ದಾಗಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ  : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್

ray liotta 1

ಕೇವಲ ಸಿನಿಮಾಗಳಲ್ಲಿ ಮಾತ್ರವಲ್ಲ, ಅಮೆರಿಕಾದ ಟಿವಿ ವಾಹಿನಿಗಳ ಸೀರಿಸ್ ಗಳಲ್ಲೂ ಅವರು ನಟಿಸಿದ್ದಾರೆ. ಅಲ್ಲದೇ, ಆಪಲ್ ಟಿವಿ, ಸಿರೀಸ್ ಬ್ಲಾಕ್ ಬರ್ಡನ್ ಟರೋನ್ ಎಗೆರ್ಟನ್ ನಲ್ಲೂಇವರು ನಟಿಸಿದ್ದರು. ಈ ವಯಸ್ಸಿನಲ್ಲೂ ಮತ್ತೊಂದು ಮದುವೆ ಸಿದ್ಧತೆ ಕೂಡ ಮಾಡಿಕೊಳ್ಳುತ್ತಿದ್ದರು ಎಂದು ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *