ವರದಕ್ಷಿಣೆ ಕಿರುಕುಳ ಆರೋಪ- ನವವಿವಾಹಿತೆ ಆತ್ಮಹತ್ಯೆ

- ದಯವಿಟ್ಟು ನನ್ನ ಒಡೆವೆಯನ್ನು ತವರು ಮನೆಗೆ ವಾಪಸ್ ಮಾಡಿ ಎಂದು ಡೆತ್‌ನೋಟ್ ಬರೆದಿದ್ದ ಮಹಿಳೆ ಕೋಲಾರ: ಕೌಟುಂಬಿಕ ಕಲಹದಿಂದ ಬೇಸತ್ತು ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಸಹಕಾರ ನಗರದಲ್ಲಿ ನಡೆದಿದೆ. ಸಹಕಾರ ನಗರದ ನಿವಾಸಿ ಮಾನಸ (24) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಒಂದು ವರ್ಷದ ಹಿಂದೆ ತಾಲೂಕಿನ ತೂರಾಂಡಹಳ್ಳಿಯ ಉಲ್ಲಾಸ್ ಗೌಡ ಹಾಗೂ ಮಾನಸ ವಿವಾಹವಾಗಿದ್ದರು. ಆದರೆ ಉಲ್ಲಾಸ್ ಗೌಡ ಕುಟುಂಬಸ್ಥರು ಮಾನಸಳಿಗೆ ವರದಕ್ಷಿಣೆ ವಿಚಾರವಾಗಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಹಿಂದೆಯೂ ದೊಡ್ಡವರ…

Public TV By Public TV

ಕೀಟನಾಶಕ ಸೇವಿಸಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – ಕಾರಣ ನಿಗೂಢ

ಶಿವಮೊಗ್ಗ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅನುದೀಪ್ (16) ಎಂದು ಗುರುತಿಸಲಾಗಿದೆ. ಕಳೆದ ಅ.15 ರಂದು ಅನುದೀಪ್ ಕೀಟನಾಶಕ ಸೇವಿಸಿದ್ದ. ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆತೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು (ಮಂಗಳವಾರ) ಆತ ಮೃತಪಟ್ಟಿದ್ದಾನೆ. ವಿದ್ಯಾರ್ಥಿಯ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public TV By Public TV

ಬಹುಕೋಟಿ ಮೇವು ಹಗರಣ: ಲಾಲೂ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ

ನವದೆಹಲಿ: ಬಹುಕೋಟಿ ಮೇವು ಹಗರಣ ಸಂಬಂಧ ಆರ್‍ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್‍ ವಿಚಾರಣೆ ಎದುರಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಲಾಲೂ ವಿರುದ್ಧದ ಆರೋಪಗಳನ್ನು ಜಾರ್ಖಂಡ್ ಹೈಕೋರ್ಟ್ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಲಾಲೂ ವಿರುದ್ಧದ ಕ್ರಿಮಿನಲ್ ಸಂಚು ಆರೋಪ ಕೈ ಬಿಡಲು ಸಾಧ್ಯವಿಲ್ಲ. ಎಲ್ಲಾ ಆರೋಪಗಳ ತನಿಖೆಯನ್ನು ಪ್ರತ್ಯೇಕವಾಗಿ ಕೈಗೆತ್ತಿಕೊಳ್ಳುವಂತೆ ಸೂಚಿಸಿದೆ. ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಎಲ್ಲಾ ಆರೋಪಿಗಳು ಪ್ರತ್ಯೇಕ ವಿಚಾರಣೆ ಎದುರಿಸಬೇಕು ಅಷ್ಟೇ ಅಲ್ಲದೇ…

Public TV By Public TV
- Sponsored -
Ad imageAd image

Discover Categories

Entertainment Videos

231 Articles

Travel

33 Articles

ಲಾನ್‌ ಬಾಲ್ಸ್‌ನಲ್ಲಿ ಇತಿಹಾಸ ಸೃಷ್ಟಿ – ಚಿನ್ನ ಗೆದ್ದ ವನಿತೆಯರು

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಲಾನ್‌ ಬಾಲ್ಸ್‌ ತಂಡ ಇತಿಹಾಸ ಸೃಷ್ಟಿಸಿದೆ. ಮೊದಲ…

Public TV By Public TV

ಅನೈತಿಕ ಸಂಬಂಧಕ್ಕೆ ಒಪ್ಪದ ಪತಿಗೆ ಬೆಂಕಿ ಹಚ್ಚಿದ್ಳು!

ಗಾಂಧಿನಗರ: ಅನೈತಿಕ ಸಂಬಂಧವನ್ನು ಒಪ್ಪದಿದ್ದಕ್ಕೆ ಪತ್ನಿಯೇ ತನ್ನ ಪತಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ…

Public TV By Public TV

ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು – ಇಂದು BJP ಕೇಂದ್ರ ನಾಯಕರು ಬೆಂಗ್ಳೂರಿಗೆ

- ದೆಹಲಿ ಹೈವೋಲ್ಟೇಜ್ ಮೀಟಿಂಗ್ ಬಳಿಕ ಬಿಎಸ್‌ವೈ ಹೇಳಿದ್ದೇನು? ಬೆಂಗಳೂರು: ವಿರೋಧ ಪಕ್ಷದ ನಾಯಕನ (Opposition…

Public TV By Public TV

ಮಹಿಳಾ ಪೇದೆಯ ಮೇಲೆ ಸಬ್-ಇನ್ಸ್‌ಪೆಕ್ಟರ್‌ನಿಂದಲೇ ಅತ್ಯಾಚಾರ!

ಲಕ್ನೋ: ಮಹಿಳಾ ಪೇದೆಯ ಮೇಲೆ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್…

Public TV By Public TV

ನಾಳೆಯಿಂದ ಗೋವಾಕ್ಕೆ ಬಸ್ ಸಂಚಾರ ಆರಂಭ

ಹುಬ್ಬಳ್ಳಿ: ಅವಳಿ ನಗರದ ಸಾರ್ವಜನಿಕರು ಬಹುದಿನಗಳಿಂದ ಕಾಯುತ್ತಿದ್ದ ಹುಬ್ಬಳ್ಳಿಯಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ್ಸುಗಳ ಸಂಚಾರವನ್ನು…

Public TV By Public TV

Captain Miller Trailer: ಮಾಸ್‌ ಆಗಿ ಎಂಟ್ರಿ ಕೊಟ್ರು ಧನುಷ್‌-ಶಿವಣ್ಣ

ಕಾಲಿವುಡ್‌ನ (Kollywood) ಪ್ರತಿಭಾನ್ವಿತ ನಟ ಧನುಷ್‌ಗೆ (Dhanush) ಇಂದು (ಜುಲೈ 28) ಹುಟ್ಟುಹಬ್ಬದ ಸಂಭ್ರಮ. ಇದೇ…

Public TV By Public TV

ಕರಾವಳಿ ಭಾಗದಲ್ಲಿ ಆಗಸ್ಟ್ 30ರವರೆಗೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್…

Public TV By Public TV

ಬದುಕಿಗಾಗಿ ಹರಸಾಹಸ ಪಡುತ್ತಿರೋ ಸಾವಿರಾರು ಮಂದಿ ವೃದ್ಧರಿಗೆ ಬೇಕಿದೆ ಪಿಂಚಣಿ ಹಣ

ಚಿಕ್ಕಬಳ್ಳಾಪುರ: ಸಾಮಾಜಿಕ ಭದ್ರತೆ ಹಿತದೃಷ್ಟಿಯಿಂದ ಸರ್ಕಾರ, ಆರ್ಥಿಕವಾಗಿ ಸಬರಲ್ಲದ, ದುರ್ಬಲ ವರ್ಗದ ವಯೋವೃದ್ಧರು, ವಿಕಲಚೇತನರು, ವಿಧವೆಯರು…

Public TV By Public TV
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಪೆಮಾ ಖಂಡು ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶ ಸಿಎಂ

ಇಟಾನಗರ: ಪೆಮಾ ಖಂಡು (Pema Khandu) ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಲಿದ್ದಾರೆ. ಬುಧವಾರ ನಡೆದ ಸಭೆಯಲ್ಲಿ ಖಂಡು ಅವರನ್ನು ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅರುಣಾಚಲ ಪ್ರದೇಶದ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ…

Public TV By Public TV

ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

ಪಾಟ್ನಾ: ಹಿಂದೂಗಳು ಹಲಾಲ್ ಮಾಂಸವನ್ನು (Halal Meat) ತಿನ್ನುವುದನ್ನು ಬಿಟ್ಟುಬಿಡಬೇಕು ಮತ್ತು ಒಂದೇ ಏಟಿಗೆ ಕೊಲ್ಲಲ್ಪಡುವ ಪ್ರಾಣಿಗಳ ಮಾಂಸವಾದ 'ಝಟ್ಕಾ'ವನ್ನು (Jhatka) ಮಾತ್ರ ಸೇವಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ (Giriraj Singh) ಭಾನುವಾರ ಹೇಳಿದ್ದಾರೆ. ಬಿಜೆಪಿಯ ಹಿರಿಯ…

Public TV By Public TV

Follow Writers

- Sponsored -
Ad image