Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿಯವರಿಗೆ ಲಾಭ ಇರೋದ್ರಿಂದ ನನ್ನ ತೇಜೋವಧೆ ಮಾಡ್ತಿದ್ದಾರೆ: ಆರಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಮಾರಸ್ವಾಮಿಯವರಿಗೆ ಲಾಭ ಇರೋದ್ರಿಂದ ನನ್ನ ತೇಜೋವಧೆ ಮಾಡ್ತಿದ್ದಾರೆ: ಆರಗ

Bengaluru City

ಕುಮಾರಸ್ವಾಮಿಯವರಿಗೆ ಲಾಭ ಇರೋದ್ರಿಂದ ನನ್ನ ತೇಜೋವಧೆ ಮಾಡ್ತಿದ್ದಾರೆ: ಆರಗ

Public TV
Last updated: January 9, 2023 12:06 pm
Public TV
Share
1 Min Read
AragaJnanendra
SHARE

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಲಾಭ ಇರೋದ್ರಿಂದ ನನ್ನ ತೇಜೋವಧೆ ಮಾಡುತ್ತಿದ್ದಾರೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಸ್ಯಾಂಟ್ರೋ ರವಿ (Santro Ravi) ವಿಚಾರದಲ್ಲಿ ಕುಮಾರಸ್ವಾಮಿ (HD Kumaraswamy) ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅವರು ಅನೇಕ ಆರೋಪಗಳನ್ನ ಮಾಡಿದ್ದಾರೆ. ನನ್ನದೇನು ತೊಂದರೆ ಇಲ್ಲ. ಈಗಾಗಲೇ ಡಿಜಿ-ಐಜಿ, ಮೈಸೂರು ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಸ್ಯಾಂಟ್ರೋ ಯಾರು ಏನು ಅಂತ ಆತನನ್ನ ಕರೆದುಕೊಂಡು ವಿಚಾರಣೆ ಮಾಡಲು ಹಾಗೂ ಅವನ ಮೇಲೆ ಎಷ್ಟು ಕೇಸ್ ಇದೆ. ಆತನ ಹಿನ್ನೆಲೆ ಬಗ್ಗೆ ಪರಿಶೀಲನೆಗೆ ಸೂಚನೆ ನೀಡಿದ್ದೇನೆ. ಸಿಎಂ ಅವರ ಗಮನಕ್ಕೂ ತಂದಿದ್ದೇನೆ ಎಂದರು. ಇದನ್ನೂ ಓದಿ: ಟಿಪ್ಪು ನಿಜಕನಸುಗಳು ಮಾದರಿಯಲ್ಲಿ ಸಿದ್ದು ನಿಜಕನಸುಗಳು ಪುಸ್ತಕ ಇಂದು ಬಿಡುಗಡೆ

SANTRO RAVI 3

ಕುಮಾರಸ್ವಾಮಿ ಸುಮ್ಮನೆ ಆರೋಪ ಮಾಡೋದು ಬೇಡ. ಅನೇಕರು ನಮ್ಮ ಮನೆಗೆ ಬಂದು ಫೋಟೋ ತೆಗೆಸಿಕೊಂಡಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗಿದ್ದವರು. ಸಾವಿರಾರು ಜನ ಅವರ ಜೊತೆ ಫೋಟೋ (Photo) ತೆಗೆದುಕೊಂಡು ಇರುತ್ತಾರೆ. ನಾವು ಕುಮಾರಸ್ವಾಮಿ ಫೋಟೋ ಇಟ್ಟುಕೊಂಡು ಆರೋಪ ಮಾಡಿಲ್ಲ. ಕುಮಾರಸ್ವಾಮಿ ನನ್ನ ಜೊತೆ ಇರೋ ಫೋಟೋ ಇಟ್ಟುಕೊಂಡು ನನ್ನ ತೇಜೋವಧೆ ಮಾಡೋದು ಸರಿಯಲ್ಲ. ಇದರಿಂದ ಕುಮಾರಸ್ವಾಮಿ ಏನು ಲಾಭ ನನಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

HD Kumaraswamy 1

ನನ್ನ ಮನೆಗೆ ಬಂದರೂ ಯಾರು ಹಣದ ಆಮಿಷ ತೊರಿಸೋ ಧೈರ್ಯ ಮಾಡಿಲ್ಲ. ಸಾರ್ವಜನಿಕ ಜೀವನದಲ್ಲಿ ನಾನು ಹೇಗೆ ಬದುಕಬೇಕು ಹಾಗೆ ಬದುಕಿದ್ದೇನೆ. ಹೀಗೆ ಸಾರ್ವಜನಿಕವಾಗಿ ಹೀಗೆ ತೇಜೋವಧೆ ಮಾಡಿದ್ರಿಂದ ಕುಮಾರಸ್ವಾಮಿ ಏನೋ ಲಾಭ ಇದೆ ಅನ್ನಿಸುತ್ತದೆ ಅಂತ ಕುಮಾರಸ್ವಾಮಿ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Araga Jnanendrabengaluruhd kumaraswamysantro raviಆರಗ ಜ್ಞಾನೇಂದ್ರಬೆಂಗಳೂರುಸ್ಯಾಂಟ್ರೋ ರವಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
2 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
21 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
23 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
56 minutes ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
1 hour ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?